ಬ್ರೇಕಿಂಗ್ ನ್ಯೂಸ್
22-01-24 06:51 pm Mangalore Correspondent ಕರಾವಳಿ
ಮಂಗಳೂರು, ಜ.22: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ಸಂದರ್ಭದಲ್ಲಿ "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ದಿನವೇ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಪಾಲಿನ ಜೀವಮಾನದ ಪರಮ ಪವಿತ್ರ ಭಾಗ್ಯ. ಇದಕ್ಕೆಲ್ಲ ಕಾರಣೀಭೂತರಾದ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ವಿಶ್ವ ಹಿಂದು ಪರಿಷತ್ತಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹಾಗೂ ತ್ಯಾಗ ಬಲಿದಾನ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ಕರಸೇವಕರಿಗೆ ಈ ಸೇವೆ ಸಮರ್ಪಿತ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರುಗಳಾದ ಶ್ರೀಮತಿ ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಭರತ್, ಗಣೇಶ್ ಕುಲಾಲ್ ಹಾಗೂ ನಿತಿನ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ಅಮರ್, ಚಂದ್ರಕಾಂತ ನಾಯಕ್, ಮುರಳೀಧರ್ ನಾಯಕ್, ವಿಜೇಂದ್ರ ಗಡಿಯಾರ್, ವಿದ್ಯಾ ಕುಡ್ವ, ಸುರೇಖಾ ರಾವ್, ಗಿರೀಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Ram mandir opening, MLA Vedavyas Kamath offers Urulu Seva in the temple.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm