ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm