ಬ್ರೇಕಿಂಗ್ ನ್ಯೂಸ್
25-01-24 08:45 pm Udupi Correspondent ಕರಾವಳಿ
ಉಡುಪಿ, ಜ.25: ಮದುವೆಯಾಗಿ ಹನಿಮೂನ್ ಹೋಗುವ ಬದಲು ಸಮುದ್ರ ತೀರದಲ್ಲಿ ಬೀಚ್ ಕ್ಲೀನ್ ಮಾಡಿದ್ದ ನವ ದಂಪತಿಗೆ ದೆಹಲಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಕಾರ್ಯಾಲಯದಿಂದ ಆಮಂತ್ರಣ ಬಂದಿದೆ.
2020ರ ನವೆಂಬರ್‌ನಲ್ಲಿ ಬೈಂದೂರಿನ ಅನುದೀಪ್ ಮತ್ತು ಮಿನುಷಾ ಅವರ ವಿವಾಹ ನಡೆದಿತ್ತು, ಎಲ್ಲರಂತೆ ದೂರದ ಪ್ರವಾಸಿ ತಾಣಗಳಿಗೆ ತೆರಳಿ ಮಧುಚಂದ್ರ ಆಚರಿಸುವ ಬದಲು ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛತೆ ನಡೆಸಿದ್ದು ಜಾಲತಾಣದಲ್ಲಿ ಮೆಚ್ಚುಗೆಗೆ ಕಾರಣವಾಗಿತ್ತು. ಈ ವಿಚಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೂ ಬಂದು ಅವರದನ್ನು ತಮ್ಮ ಮನ್ ಕೀ ಬಾತ್‌ನಲ್ಲಿ ಉಲ್ಲೇಖ ಮಾಡಿದ್ದರು. ಇದೀಗ ಅವರನ್ನು ಗುರುತಿಸಿ ದೆಹಲಿ ರಿಪಬ್ಲಿಕ್ ಡೇ ಪರೇಡ್ ಗೆ ಬರಲು ಆಹ್ವಾನಿಸಿದ್ದು ದಂಪತಿ ದೆಹಲಿಗೆ ತೆರಳಿದ್ದಾರೆ.
ಕುಂದಾಪುರದಲ್ಲಿ ಚಪ್ಪಲಿ ರಿಪೇರಿ ಮಾಡುವ ಮಣಿಕಂಠ ಎಂಬವರಿಗೂ ಗಣರಾಜ್ಯ ಉತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಭದ್ರಾವತಿ ಮೂಲದ ಮಣಿಕಂಠ ಅವರು ಪ್ರಧಾನ ಮಂತ್ರಿ ಸ್ವನಿಧಿ ಸಾಲ ಯೋಜನೆಯಡಿ ಕುಂದಾಪುರ ಶಾಸ್ತ್ರಿ ಸರ್ಕಲ್ ನಲ್ಲಿ ಅಂಗಡಿ ಮಾಡಿದ್ದು ಹಲವು ವರ್ಷಗಳಿಂದ ಜೀವನ ಮಾಡುತ್ತಿದ್ದಾರೆ. ಸಣ್ಣ ಅಂಗಡಿಯಾದರೂ ಕ್ಲಪ್ತವಾಗಿ ಸಾಲ ತೀರಿಸಿದ್ದು ಪ್ರಧಾನಿ ಕಣ್ಣಿಗೆ ಬಿದ್ದಿತ್ತು. ಇದೀಗ ಅವರನ್ನೂ ಸರ್ಕಾರದ ಖರ್ಚಿನಲ್ಲಿ ದೆಹಲಿಗೆ ಕರೆಯಲಾಗಿದೆ.
In a heartening gesture, a young couple, Anudeep and Minusha from Byndoor, who opted to clean the surroundings of Someshwara beach instead of embarking on a traditional honeymoon, has been invited to participate in the Republic Day parade by the Prime Minister’s Office (PMO). The couple has already departed for Delhi.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am