ಬ್ರೇಕಿಂಗ್ ನ್ಯೂಸ್
28-01-24 05:46 pm Mangalore Correspondent ಕರಾವಳಿ
ಬಂಟ್ವಾಳ, ಜ.28: ಮನೆ ಪಕ್ಕದ ಕಾಡಿಗೆ ಹರಡಿದ ಬೆಂಕಿಯನ್ನು ನಂದಿಸಲು ಹೋಗಿದ್ದ ದಂಪತಿ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಬಳಿಯ ತುಂಡುಪದವು ಎಂಬಲ್ಲಿ ನಡೆದಿದೆ.
ಅಮ್ಟಾಡಿ ತುಂಡುಪದವು ನಿವಾಸಿ ಗಿಲ್ಬರ್ಟ್ ಕಾರ್ಲೋ(78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಮೃತ ದುರ್ದೈವಿಗಳು. ಇಂದು ಬೆಳಗ್ಗೆ ಮನೆ ಪಕ್ಕದಲ್ಲಿ ರಾಶಿ ಬಿದ್ದ ಕಸ ಕಡ್ಡಿಗೆ ವೃದ್ಧ ದಂಪತಿ ಬೆಂಕಿ ಹಾಕಿದ್ದರು. ಈ ವೇಳೆ, ಬೆಂಕಿ ಮನೆ ಪಕ್ಕದ ಕಾಡಿಗೂ ವ್ಯಾಪಿಸಿತ್ತು.


ಮಧ್ಯಾಹ್ನ ವೇಳೆಗೆ ಕಾಡಿಗೆ ವ್ಯಾಪಿಸಿದ ಬೆಂಕಿಯನ್ನು ದಂಪತಿ ನಂದಿಸಲು ಮುಂದಾಗಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ತೀವ್ರವಾಗಿ ಹತ್ತಿಕೊಂಡಿದ್ದು ಅದರಲ್ಲಿ ಸಿಲುಕಿದ ದಂಪತಿ ಸುಟ್ಟು ಕರಕಲಾಗಿದ್ದಾರೆ. ತೀವ್ರ ಬಿಸಿಲಿನ ನಡುವೆ ಹತ್ತಿಕೊಂಡ ಬೆಂಕಿಯಲ್ಲಿ ಕಾಡಿನಲ್ಲೇ ವೃದ್ಧ ಗಂಡ - ಹೆಂಡತಿ ಸುಟ್ಟು ಹೋಗಿದ್ದು ಬೇರೆ ಯಾರಿಗೂ ತಿಳಿಯದಾಗಿತ್ತು. ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಆನಂತರ ವಿಷಯ ತಿಳಿದು ಸಂಬಂಧಿಕರು ಆಗಮಿಸಿದ್ದು ಸ್ಥಳದಲ್ಲಿ ರೋದಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore bantwal Christine, Gilbert Carlo couple burnt alive, killed while setting fire to grass on hill. In a tragic incident that has been reported from Tundu Padavu near Loretto in the taluk, an elderly couple, who went atop the hill to burn the dry grass were charred to death on Sunday, January 28, in the afternoon. Christine Carlo (70) and her husband Gilbert Carlo (79), are the unfortunate victims of this tragedy.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm