ಬ್ರೇಕಿಂಗ್ ನ್ಯೂಸ್
28-01-24 07:19 pm Mangalore Correspondent ಕರಾವಳಿ
ಮಂಗಳೂರು, ಜ.28: ವೇಣೂರು ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಬಳಿಯ ಕುಕ್ಕೇಡಿ ಎಂಬಲ್ಲಿ ಪಟಾಕಿ ತಯಾರಿಸುತ್ತಿದ್ದ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಮೂವರು ದುರಂತ ಸಾವಿಗೀಡಾಗಿದ್ದಾರೆ.
ಸಂಜೆ 5.30ರ ವೇಳೆಗೆ ಸುಡುಮದ್ದು ಶೇಖರಣೆ ಮಾಡಿದ್ದ ಜಾಗದಲ್ಲಿ ಬ್ಲಾಸ್ಟ್ ಆಗಿದ್ದು ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಬೆಳ್ತಂಗಡಿ ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಬಶೀರ್ ಎಂಬವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ ಎಂಬ ಫ್ಯಾಕ್ಟರಿಯಲ್ಲಿ ಸ್ಫೋಟ ಉಂಟಾಗಿದೆ.



ಮೃತರು ಉತ್ತರ ಭಾರತ ಮೂಲದ ಕಾರ್ಮಿಕರು ಎನ್ನಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ. ಬಶೀರ್ ಸ್ಥಳೀಯವಾಗಿ ಪಂಚಾಯತ್ ಪರವಾನಗಿ ಪಡೆದು ಸುಡುಮದ್ದು ತಯಾರಿ ಕೆಲಸ ಮಾಡುತ್ತಿದ್ದರು. ಜಾತ್ರೆ, ಉತ್ಸವಕ್ಕೆ ಸುಡುಮದ್ದುಗಳನ್ನು ಪೂರೈಕೆ ಮಾಡುತ್ತಿದ್ದರು. ಸ್ಫೋಟಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ. ಸ್ಫೋಟದ ತೀವ್ರತೆಗೆ ಇಬ್ಬರ ಕೈಕಾಲು, ದೇಹ ಛಿದ್ರಗೊಂಡಿದೆ. ಹೊರಗಡೆ ಮಾಂಸದ ಮುದ್ದೆ ಬಿದ್ದುಕೊಂಡಿರುವ ದೃಶ್ಯ ಸೆರೆಯಾಗಿದ್ದು ಸ್ಫೋಟದ ತೀವ್ರತೆಗೆ ಸಾಕ್ಷಿಯಾಗಿದೆ.
Craker blast two horrifically killed at Venur Belthangady in Mangalore. Two workers were killed in an explosion at a firecracker warehouse in Kukkadi village of Katyaru in Beltangady taluk of Dakshina Kannada district. The mishap took place in the Fireworks warehouse of Solid Fire Works belonging to Basheer. The worker jumped out of the warehouse at the sound of the firework explosion. The incident took place under the jurisdiction of Venur police station.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm