ಬ್ರೇಕಿಂಗ್ ನ್ಯೂಸ್
05-02-24 04:20 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದಾಗ ಬ್ಯಾಟ್ಸ್‌ಮನ್ ಹೊಡೆದ ಚೆಂಡು ತೆಂಗಿನ ಮರದಲ್ಲಿದ್ದ ಹೆಜ್ಜೇನು ಗೂಡಿಗೆ ಬಡಿದ ಪರಿಣಾಮ ಜೇನು ಹುಳಗಳು ಗುಂಪಾಗಿ ದಾಳಿಯಿಟ್ಟ ಘಟನೆ ಉಳ್ಳಾಲ ಒಂಭತ್ತುಕೆರೆಯಲ್ಲಿ ನಡೆದಿದ್ದು ನೊಣಗಳ ದಾಳಿಯಿಂದ ತಪ್ಪಿಸಲು ಕ್ರಿಕೆಟ್ ಆಟಗಾರರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.
ಆದಿತ್ಯವಾರ ಒಂಬತ್ತುಕೆರೆಯ ಅನಿಲ ಕಂಪೌಂಡ್ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದ ಸಂದರ್ಭ ಎಸ್.ಆರ್ .ಜಿ.ಟಿ ತಂಡದ ಮಹೇಶ್ ಎಂಬವರು ಹೊಡೆದ ಚೆಂಡು ನೇರವಾಗಿ ಹೆಜ್ಜೇನು ಗೂಡು ಕಟ್ಟಿದ್ದ ತೆಂಗಿನ ಮರಕ್ಕೆ ಬಿದ್ದಿದೆ. ನೊಣಗಳು ಮುತ್ತಿಕೊಂಡಿದ್ದು ದಾಳಿಯಿಂದ ರಕ್ಷಿಸಿಕೊಳ್ಳಲು ಮಹೇಶ್ ಅವರು ಮೈದಾನವಿಡೀ ಓಡಿದ್ದಾರೆ. ಉಳಿದ ಆಟಗಾರರನ್ನೂ ಹುಳುಗಳು ಬೆನ್ನಟ್ಟಿದ್ದು ಕ್ರಿಕೆಟ್ ಟೂರ್ನಿಯೇ ರದ್ದುಗೊಂಡಿದೆ. ಆಟಗಾರರು ಯಾರೋ ಬೆನ್ನತ್ತಿಕೊಂಡು ಬಂದ ರೀತಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಿದ್ದು ಬಳಿಕ ಜಾಗವನ್ನೇ ಖಾಲಿ ಮಾಡಿದ್ದಾರೆ.
ಘಟನೆಯಿಂದ ಕುತ್ತಾರು ನಿವಾಸಿ ಮಹೇಶ್ ಗಾಯಗೊಂಡಿದ್ದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#Mangalore #Ullal Cricket ball touches #honeybee nest, bees attack cricket players, video goes viral pic.twitter.com/PvIsoUwJtp
— Headline Karnataka (@hknewsonline) February 5, 2024
Mangalore Ullal Cricket ball touches honey bee nest, bees attack cricket players, video goes viral.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm