ಬ್ರೇಕಿಂಗ್ ನ್ಯೂಸ್
09-02-24 03:01 pm Mangalore Correspondent ಕರಾವಳಿ
ಮಂಗಳೂರು, ಫೆ.9: ಖಾಸಗಿ ಬಸ್ ಚಲಿಸುತ್ತಿದ್ದಾಗ ಬಾಗಿಲ ಬಳಿ ನಿಂತಿದ್ದ ವೃದ್ಧೆಯೊಬ್ಬರು ಆಯತಪ್ಪಿ ಹೊರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಬಳಿಯ ಮಾಣಿ ಹೆದ್ದಾರಿಯಲ್ಲಿ ನಡೆದಿದೆ.
ಜ.31ರಂದು ಘಟನೆ ನಡೆದಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಉಪ್ಪಿನಂಗಡಿ ನಿನ್ನಿಕಲ್ಲು ನಿವಾಸಿ ರಾಧಾ(66) ಫೆ.6ರಂದು ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಬಸ್ಸಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೃದ್ಧ ಮಹಿಳೆ ಬಸ್ಸಿನಲ್ಲಿ ಕುಳಿತುಕೊಂಡಿದ್ದಾಗ ಮಗು ಹಿಡಿದು ಬಂದ ಮುಸ್ಲಿಂ ಮಹಿಳೆಗೆ ತನ್ನ ಸೀಟು ಬಿಟ್ಟುಕೊಟ್ಟಿದ್ದರು. ಸೀಟು ಕೊಟ್ಟು ಅಲ್ಲಿಯೇ ಎದ್ದು ನಿಂತಿದ್ದಾಗಲೇ ಕೈಗೆ ಕಂಬ ಸಿಗದೆ ಆಯತಪ್ಪಿ ಬಾಗಿಲ ಮೂಲಕ ಹೊರಕ್ಕೆ ಬಿದ್ದಿದ್ದಾರೆ. ಗಂಭೀರ ಸ್ಥಿತಿಯಲ್ಲಿ ವೃದ್ಧೆಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಾಲ್ಕು ದಿನಗಳ ಬಳಿಕ ವೃದ್ಧೆ ರಾಧಾ ಮೃತಪಟ್ಟಿದ್ದಾರೆ.
#Mangalore Old Women falls from
— Headline Karnataka (@hknewsonline) February 9, 2024
Speeding bus at #Mani in #Vitla, dies on spot. The deceased has been identified as Radha (66). The incident has been recorded in the cctv of the bus. pic.twitter.com/40uhSEDtM4
Mangalore Old Women falls from Speeding bus at Mani in Vitla, dies on spot. The deceased has been identified as Radha (66). The incident has been recorded in the cctv of the bus.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm