ಬ್ರೇಕಿಂಗ್ ನ್ಯೂಸ್
11-02-24 02:06 pm Mangaluru Correspondent ಕರಾವಳಿ
ಮಂಗಳೂರು, ಫೆ.11: ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ. ಹಿಂದೂಗಳ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀಗ ರಾಮ ಮಂದಿರದ ವಿರುದ್ಧ ದ್ವೇಷ ಭಾವನೆ ಪಸರಿಸಲು ಹೂಡುತ್ತಿರುವ ಷಡ್ಯಂತ್ರ ಸಹಿಸಲು ಅಸಾಧ್ಯ. ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ದ ಆಡಳಿತ ಮಂಡಳಿ ಕ್ರಮ ಜರುಗಿಸದೇ ಇದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.


ನಗರದ ಜೆರೋಸಾ ಶಾಲೆಯ ಶಿಕ್ಷಕಿ ಶ್ರೀರಾಮ ಹಾಗೂ ಮಂದಿರದ ವಿರುದ್ಧ ವಿದ್ಯಾರ್ಥಿಗಳ ಮುಂದೆ ಆಡಿದ್ದಾರೆ ಎನ್ನಲಾದ ಹಿಂದೂ ಭಾವನೆಗೆ ಧಕ್ಕೆ ತರುವ ಮಾತುಗಳನ್ನು ಶಾಸಕರು ಖಂಡಿಸಿದ್ದಾರೆ. ಇಂತಹ ಹಿಂದೂ ವಿರೋಧಿ ಶಾಲೆಗಳನ್ನು ತ್ಯಜಿಸಿ, ನಮ್ಮ ಸಂಪ್ರದಾಯಕ್ಕೆ ಮನ್ನಣೆ ನೀಡುವ ಶಾಲೆ, ಕಾಲೇಜುಗಳಿಗೆ ಸೇರಿ ವಿದ್ಯಾಭ್ಯಾಸ ಮಾಡುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಬೇಕಿದೆ. ಈ ಬಗ್ಗೆ ಪೋಷಕರು ಚಿಂತಿಸಲು ಇದು ಸಕಾಲ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಕೃಷ್ಣಾಪುರ ಶಾಲೆಯಲ್ಲಿ ರಕ್ಷಾ ಬಂಧನ ಕಿತ್ತು ಎಸೆಯುವ ಕೃತ್ಯ ನಡೆದಿತ್ತು. ಇದೀಗ ರಾಮನ ಕುರಿತಂತೆ ನಿಂದನೆ ಮಾಡಿರುವುದು ಸಹಿಸಲು ಅಸಾಧ್ಯ. ಇದರ ಬಗ್ಗೆ ಜೀಸಸ್ ಹಾಗೂ ಅವರ ಮೂರ್ತಿ ಪೂಜೆಯ ಬಗ್ಗೆ ಮಾತನಾಡಿದರೆ ಇಷ್ಟರ ವರೆಗೆ ಡೋಂಗಿ ಜಾತ್ಯಾತೀತ ಹೋರಾಟಗಾರರು ಬೀದಿಗೆ ಬರುತ್ತಿದ್ದರು. ಈಗ ರಾಮನ ಅವಹೇಳನದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಮೌನ ವಹಿಸಿದ್ದು ಹಿಂದೂ ವಿರೋಧಿ ಭಾವನೆಯನ್ನು ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.
Mangalore jeppu St Gerosa English school controversy, MLA Bharath Shetty demands suspension of Teacher. Mangalore North MLA Dr. Bharat Shetty has warned that if the management board does not take action against the concerned school teacher, fierce struggle is inevitable. Hindu outfits and parents gherao school after Catholic teacher talks wrong about Hindu God Ram.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm