ಬ್ರೇಕಿಂಗ್ ನ್ಯೂಸ್
14-02-24 12:08 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ತೊಕ್ಕೊಟ್ಟಿನ ಜನಪ್ರಿಯ ರಾಯನ್ಸ್ ಐಸ್ ಕ್ರೀಮ್ ಪಾರ್ಲರಿನ ವೈಟರ್ ಒಬ್ಬರು ಐಸ್ ಕ್ರೀಮ್ ಗೋಡೌನಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಮೃತ ಯುವಕ. ಪಿಲಾರು ಪಂಜಂದಾಯ ದೈವದ ಕ್ಷೇತ್ರದ ಬಳಿಯ ಐಸ್ ಕ್ರೀಮ್ ಗೋಡೌನಲ್ಲಿ ಯೋಗೇಶ್ ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗೋಡೌನ್ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದನಂತೆ. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾನೆ. ಬದುಕೋಕೆ ಇಷ್ಟ ಇಲ್ಲ, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿದ್ದಾನೆಂದು ಪೊಲೀಸರಿಂದ ತಿಳಿದುಬಂದಿದೆ.



ಕಳೆದ ಏಳು ವರ್ಷದಿಂದ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯೋಗೇಶ್ ಎಲ್ಲರಿಗೂ ಪರಿಚಿತನಾಗಿದ್ದ. ಪಿಲಾರಿನ ಗೋಡೌನಲ್ಲೇ ಯೋಗೇಶ್ ಸ್ನೇಹಿತನೊಂದಿಗೆ ವಾಸವಿದ್ದ. ನಿನ್ನೆ ರಾತ್ರಿ ಗೋಡೌನಲ್ಲಿ ಯೋಗೇಶ್ ಒಬ್ಬಂಟಿಯಾಗಿದ್ದನಂತೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Thokottu Rayans icecream parlour waiter commits suicide inside godown, death note found. The diseased has been identified as Yogesh a native of Kodagu. Death Note has been found which mentions that no one is the reason for his suicide. Yogesh was working in Rayans Ice cream parlour since 7 years.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am