ಬ್ರೇಕಿಂಗ್ ನ್ಯೂಸ್
14-02-24 09:10 pm Mangalore Correspondent ಕರಾವಳಿ
ಮಂಗಳೂರು, ಫೆ.14: ಜೆರೋಸಾ ಶಾಲೆಯ ವಿವಾದ ವಿಚಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಲೋಪವಾದ ಬಗ್ಗೆ ಆರೋಪ ಕೇಳಿಬಂದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಶಾಲೆಯಲ್ಲಾದ ವಿವಾದ ನಿರ್ವಹಣೆಯಲ್ಲಿ ವಿಫಲರಾಗಿರುವ ಕುರಿತು ಡಿಡಿಪಿಐ ಹಾಗೂ ಇತರ ಅಧಿಕಾರಿಗಳ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು. ಮಂಗಳವಾರ ಶಾಲೆಗೆ ಭೇಟಿ ನೀಡಿದ್ದ ಮಾಜಿ ಸಚಿವ ರಮಾನಾಥ ರೈ, ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಸರಿಪಡಿಸಬೇಕಿತ್ತು. ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಹಿಂದುಳಿದಿದ್ದೇ ಘಟನೆಗೆ ಕಾರಣ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.







ಇದರ ಬೆನ್ನಲ್ಲೇ ಡಿಡಿಪಿಐ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರವಾಚಕರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.
ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ಉಪನಿರ್ದೇಶಕ (ಯೋಜನೆ)ರಾಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ದಕ್ಷಿಣ ಕನ್ನಡ ಡಿಡಿಪಿಐ ಆಗಿ ನೇಮಿಸಿ ಆದೇಶ ಮಾಡಲಾಗಿದೆ.
Jeppu Gerosa school controversy, Mangalore DDPU officer Venkatesh Subraya transferred to Belagavi. The Education Department failed to handle the St. Gerosa English Higher Primary School issue, relating to a teacher allegedly making derogatory remarks against Ram and Hinduism in the classroom, in the right earnest and allowed the matter to escalate, said former Minister and Karnataka Pradesh Congress Committee vice-president B. Ramanath Rai in Mangaluru on Tuesday.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am