ಬ್ರೇಕಿಂಗ್ ನ್ಯೂಸ್
24-11-20 06:26 pm Mangalore Correspondent ಕರಾವಳಿ
ಮೂಡುಬಿದಿರೆ, ನ. 24: ನದಿಗೆ ನೀರಾಟಕ್ಕೆ ತೆರಳಿದ್ದ ಓರ್ವ ಯುವತಿ ಸೇರಿ ನಾಲ್ವರು ನೀರುಪಾಲಾದ ಘಟನೆ ಕಡಂದಲೆ ಬಳಿಯ ತುಲೆಮುಗೇರ್ ಎಂಬಲ್ಲಿ ನಡೆದಿದೆ.
ವಾಮಂಜೂರು ಮೂಡುಶೆಡ್ಡೆ ನಿವಾಸಿ ನಿಖಿಲ್(18) ಹಾಗೂ ಹರ್ಷಿತಾ( 20), ವೇಣೂರಿನ ಸುಭಾಷ್(19) ಹಾಗೂ ಬಜ್ಪೆ ಪೆರಾರ ನಿವಾಸಿ ರವಿ(30) ನೀರುಪಾಲಾದವರು ಎಂದು ಗುರುತಿಸಲಾಗಿದೆ. ಈ ಪೈಕಿ ಹರ್ಷಿತಾ ಹಾಗೂ ಇನ್ನೊಬ್ಬರ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಶೋಧ ಮುಂದುವರಿಸಿದ್ದಾರೆ.


ಕಡಂದಲೆ ಕಡೆಯಿಂದ ಹರಿದು ಬರುವ ಶಾಂಭವಿ ನದಿಯಲ್ಲಿ ಘಟನೆ ನಡೆದಿದೆ. ಕಡಂದಲೆ ಶ್ರೀಧರ ಆಚಾರ್ಯ ಎಂಬವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದ ಇವರು ನೀರಿನಲ್ಲಿ ಈಜಾಟಕ್ಕೆಂದು ನದಿಗೆ ಇಳಿದಿದ್ದರು. ಆಳ ಇರುವ ಪ್ರದೇಶದಲ್ಲಿ ಈಜಲು ಹೋಗಿದ್ದ ವೇಳೆ ಮುಳುಗಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಉಳಿದ ಮೂವರು ಕೂಡ ನೀರು ಪಾರಾಗಿದ್ದಾರೆ ಎನ್ನಲಾಗುತ್ತಿದೆ.
In a tragic incident Four Including a Girl died after they drowned in the river at Moodbidri while swimming.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm