ಬ್ರೇಕಿಂಗ್ ನ್ಯೂಸ್
19-02-24 07:21 pm Mangalore Correspondent ಕರಾವಳಿ
ಬಂಟ್ವಾಳ, ಫೆ.19: ಪದವಿ ಕಲಿತಿದ್ದರೂ ಸೂಕ್ತ ಉದ್ಯೋಗ ಸಿಕ್ಕಿಲ್ಲವೆಂದು ನೊಂದುಕೊಂಡಿದ್ದ ಪುತ್ತೂರು ಮೂಲದ ಯುವಕನೊಬ್ಬ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದ್ದು, ಸ್ಥಳೀಯರು ಯುವಕನನ್ನು ರಕ್ಷಿಸಿದ್ದಾರೆ.
ಪುತ್ತೂರು ಮೂಲದ ಶಿಶಿಕ್ (25) ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದಾತ. ಎಂಎಸ್ ಡಬ್ಲ್ಯು ಪೂರೈಸಿದ್ದ ಯುವಕ ಕೆಲಸಕ್ಕಾಗಿ ಅಲೆದಾಡಿದ್ದು, ಸೂಕ್ತ ಉದ್ಯೋಗ ಸಿಕ್ಕಿರಲಿಲ್ಲ. ಹೀಗಾಗಿ ಜೀವನವನ್ನೇ ಕೊನೆಗೊಳಿಸಲು ನಿರ್ಧರಿಸಿ ಬೈಕಿನಲ್ಲಿ ಪಾಣೆರ್ ಸೇತುವೆಯ ಬಳಿಗೆ ಬಂದಿದ್ದ. ಬೈಕನ್ನು ಸೇತುವೆಯ ಮಧ್ಯಭಾಗದಲ್ಲಿ ನಿಲ್ಲಿಸಿ ನದಿಗೆ ಹಾರಲು ಯತ್ನಿಸುತ್ತಿದ್ದಾಗ ಸ್ಥಳೀಯರು ಗಮನಿಸಿದ್ದು, ಕೂಡಲೇ ಓಡಿ ಬಂದಿದ್ದಾರೆ.
ಸ್ಥಳೀಯರಾದ ಹನೀಫ್, ಸಲ್ಮಾನ್, ಇರ್ಫಾನ್ ಖಲೀಲ್, ನೌಫಾಲ್, ತಸ್ಲೀಮ್, ಮುಕ್ತಾರ್ ಯುವಕನನ್ನು ಹಿಡಿದು ಸಾವಿನ ದಾರಿ ಹಿಡಿಯದಂತೆ ತಡೆದಿದ್ದಾರೆ. ಸೇತುವೆಯ ಬದಿಯಲ್ಲಿ ನೀರಿಗೆ ಹಾರಲು ಯತ್ನಿಸುತ್ತಿದ್ದಾಗಲೇ ಯುವಕರು ಅಡ್ಡಹಾಕಿ ರಕ್ಷಿಸಿದ್ದಾರೆ. ಬಳಿಕ ಬಂಟ್ವಾಳ ನಗರ ಪೊಲೀಸರನ್ನು ಕರೆದು ಅವರ ವಶಕ್ಕೆ ಯುವಕನನ್ನು ಒಪ್ಪಿಸಿದ್ದಾರೆ.
A youth, who was about to jump into the Netravati river from the bridge at Panemangaluru, was rescued by a team of local youths and handed him over to the police. Nischith (25), son of Ananda, resident of Puttur is the youth who tried to kill himself. He has done MSW and is unemployed. As he did not get a suitable job, he was under mental depression and resorted to suicide.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm