ಬ್ರೇಕಿಂಗ್ ನ್ಯೂಸ್
24-02-24 06:46 pm Mangalore Correspondent ಕರಾವಳಿ
ಮಂಗಳೂರು, ಫೆ.24: ಚಾಲಕನ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರಿಗೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಉಪ್ಪಿನಕುದ್ರು ನಿವಾಸಿ ಪೂರ್ಣಿಮಾ(29) ಮೃತರು. ಪೂರ್ಣಿಮಾ ಅವರು ಸುರತ್ಕಲ್ ಕುಳಾಯಿಯಲ್ಲಿ ನೆಲೆಸಿದ್ದ ತಂಗಿ ಮಾನಸ ಉಡುಪ ಅವರ ಮನೆಗೆ ಬಂದಿದ್ದರು. ಶುಕ್ರವಾರ ಸಂಜೆ ಮಾನಸ ಅವರು ಉರ್ವಾ ದೇವಸ್ಥಾನಕ್ಕೆಂದು ಸ್ಕೂಟರಿನಲ್ಲಿ ತನ್ನ ಅಕ್ಕ ಪೂರ್ಣಿಮಾ ಅವರನ್ನು ಕುಳ್ಳಿರಿಸಿ ಹೊರಟಿದ್ದರು. ಸ್ಕೂಟರ್ ಕುಳಾಯಿ ಕಡೆಯಿಂದ ಪಣಂಬೂರು ತಲುಪುವಷ್ಟರಲ್ಲಿ ಗೈಲ್ ಗ್ಯಾಸ್ ಪಂಪ್ ಬಳಿಯಲ್ಲಿ ಅದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿಯ ಚಾಲಕ ನಿರ್ಲಕ್ಷ್ಯದಿಂದ ಸೈಡಿಗೆ ಬಂದಿದ್ದಾನೆ. ಈ ವೇಳೆ, ಎಡ ಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟರಿನ ಹ್ಯಾಂಡಲಿಗೆ ಲಾರಿ ತಾಗಿದ್ದು, ಹಿಂಬದಿ ಸವಾರೆಯಾಗಿದ್ದ ಪೂರ್ಣಿಮಾ ಬಲ ಬದಿಗೆ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ, ಲಾರಿಯ ಹಿಂಭಾಗದ ಚಕ್ರವು ಪೂರ್ಣಿಮಾ ಅವರ ಮೇಲಿನಿಂದಲೇ ಚಲಿಸಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಮಾನಸ ಅವರು ಎಡ ಭಾಗಕ್ಕೆ ಬಿದ್ದಿದ್ದರಿಂದ ತರಚಿದ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯ ಹೊಟ್ಟೆಯ ಭಾಗದಿಂದಲೇ ಲಾರಿಯ ಚಕ್ರ ಹರಿದಿದ್ದು ಸ್ಥಳೀಯರು ಕೂಡಲೇ ಆಂಬುಲೆನ್ಸ್ ನಲ್ಲಿ ಎಜೆ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದರು. ಪೊಲೀಸರು ಲಾರಿ ಚಾಲಕ ದೀಪಕ್ ಸುನಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಣಂಬೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident, Cement truck rams scooter near Panambur, 29 year old girl dies on spot. The deceased has been Identifed as Poornima a native of Udupi.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am