ಬ್ರೇಕಿಂಗ್ ನ್ಯೂಸ್
28-02-24 11:12 am Mangalore Correspondent ಕರಾವಳಿ
ಮಂಗಳೂರು, ಫೆ.28: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ನೇತೃತ್ವದಲ್ಲಿ ಕಾರ್ಯಕರ್ತರು ನುಗ್ಗಿ ಬಂದಿದ್ದಾರೆ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಸುತ್ತ ಬಿಗಿ ಪೊಲೀಸ್ ಕಾವಲು ಹಾಕಲಾಗಿತ್ತು. 50ರಷ್ಟಿದ್ದ ಕಾರ್ಯಕರ್ತರು ಪೊಲೀಸರನ್ನು ತಳ್ಳಿಕೊಂಡು ಬಂದಿದ್ದು ಪೊಲೀಸರು ಅಡ್ಡಗಟ್ಟಿ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.





ಕಾಂಗ್ರೆಸ್ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ಸಿದ್ಧಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದಾರೆ. ನಿನ್ನೆ ಸಂಜೆಯ ವೇಳೆಗೆ ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಪರವಾಗಿ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಆರೋಪ ಕೇಳಿಬಂದಿದೆ.
Bjp yuva morcha tries to gherao congress office in Mangalore over Pakistan Zindabad after which police took Bjp members into custody. The BJP has alleged that "Pakistan Zindabad" slogans were raised by Congress workers inside the Assembly while celebrating party leader Naseer Hussain's win in the Rajya Sabha polls. The Congress rejected these claims, saying its workers were only raising slogans for Hussain and not what the BJP was claiming.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm