ಬ್ರೇಕಿಂಗ್ ನ್ಯೂಸ್
01-03-24 11:02 pm Mangalore Correspondent ಕರಾವಳಿ
ಮಂಗಳೂರು, ಮಾ.1: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಪ್ರಮುಖ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಲು ರಾಜ್ಯ ಬಿಜೆಪಿಯಿಂದ ವೀಕ್ಷಕರಾಗಿ ನೇಮಿಸಲ್ಪಟ್ಟ ಮಾಜಿ ಸಚಿವ ಅರವಿಂದ ಲಿಂಬಾವಳಿ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅರವಿಂದ ಲಿಂಬಾವಳಿಯವರು ಶಾಸಕರು, ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಜಿಲ್ಲಾ ಬಿಜೆಪಿ ಸಮಿತಿಯ ಪದಾಧಿಕಾರಿಗಳನ್ನು ಒಬ್ಬೊಬ್ಬರಾಗಿಯೇ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬದಲಾವಣೆ ಯಾಕೆ ಮತ್ತು ಯಾರು ಹೊಸ ಅಭ್ಯರ್ಥಿಯಾಗಬೇಕು ಎಂಬ ಬಗ್ಗೆ ಲಿಂಬಾವಳಿ ಮಾಹಿತಿಗಳನ್ನು ಕೇಳಿ ಪಡೆದಿದ್ದಾರೆ.
ರಾಜ್ಯ ಬಿಜೆಪಿ ನೀಡಿರುವ ಹಲವು ಪ್ರಶ್ನಾವಳಿಗಳನ್ನು ಮುಂದಿಟ್ಟು ಲಿಂಬಾವಳಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಒಟ್ಟು ಜಿಲ್ಲೆಯ ಬೆಳವಣಿಗೆ, ಚುನಾವಣೆ ಎದುರಿಸಲು ಪಕ್ಷ ಎಷ್ಟರ ಮಟ್ಟಿಗೆ ಸಿದ್ಧವಾಗಿದೆ ಎನ್ನುವ ಬಗ್ಗೆಯೂ ಪ್ರಮುಖರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯ ವರೆಗೂ ಲಿಂಬಾವಳಿ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ವನ್ ಟು ವನ್ ಅಭಿಪ್ರಾಯ ಸಂಗ್ರಹ ಆಗಿರುವುದರಿಂದ ಒಟ್ಟು ಜಿಲ್ಲೆಯಲ್ಲಾಗುತ್ತಿರುವ ಬೆಳವಣಿಗೆ, ಹಾಲಿ ಸಂಸದ ನಳಿನ್ ಕುಮಾರ್ ಬಗ್ಗೆ ಕಾರ್ಯಕರ್ತರ ವಿರೋಧ, ಅರುಣ್ ಪುತ್ತಿಲ ಮತ್ತು ಸತ್ಯಜಿತ್ ಸುರತ್ಕಲ್ ಬಂಡಾಯದ ವಿಚಾರ ಎಲ್ಲವನ್ನೂ ಕೇಳಿ ಪಡೆದಿರುವ ಸಾಧ್ಯತೆಯಿದೆ.
Former minister Aravind Limbavali, who was appointed as an observer by the state BJP to collect information from key workers on who should be the candidate in Dakshina Kannada Lok Sabha constituency, arrived in Mangaluru on Friday.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 09:45 pm
HK News Staffer
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm