ಬ್ರೇಕಿಂಗ್ ನ್ಯೂಸ್
08-03-24 10:20 pm Mangalore Correspondent ಕರಾವಳಿ
ಬಂಟ್ವಾಳ, ಮಾ.8: ನಡೆದುಕೊಂಡು ಹೋಗುತ್ತಿದ್ದ ವಿವಾಹಿತ ಮಹಿಳೆಗೆ ಚುಡಾಯಿಸಿದ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ಸೇರಿ ನಡುರಸ್ತೆಯಲ್ಲೇ ಚಪ್ಪಲಿ ಸೇವೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.
ಆರೋಪಿಯನ್ನು ಸೂರಿಕುಮೇರು ಬೊರಿಮಾರು ನಿವಾಸಿ ಸ್ಟೀವನ್ ಆಲ್ವಿನ್ ಪಾಯಸ್ ಎಂದು ಗುರುತಿಸಲಾಗಿದ್ದು ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 4ರಂದು ಘಟನೆ ನಡೆದಿದ್ದು ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಆಲ್ವಿನ್ ಪಾಯಸ್ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ, ಕೋಪಗೊಂಡ ಮಹಿಳೆ ಆತನಿಗೆ ನಡುರಸ್ತೆಯಲ್ಲೇ ಚಪ್ಪಲಿಯಿಂದ ಥಳಿಸಿದ್ದಾರೆ. ಮಹಿಳೆ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
Mangalore Stephen Alwyn Pais thrashed by Public after teasing woman at Mani Bantwal.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm