ಬ್ರೇಕಿಂಗ್ ನ್ಯೂಸ್
27-11-20 03:17 pm Mangalore Correspondent ಕರಾವಳಿ
ಮಂಗಳೂರು, ನ.27: ಕೊರೊನಾ ಲಸಿಕೆ ಇನ್ನೇನು ಕೆಲವೇ ದಿನಗಳಲ್ಲಿ ಬರುತ್ತಿದೆ. ಆದರೆ, ಇಡೀ ರಾಜ್ಯದಲ್ಲಿ ಕೊರೊನಾ ಲಸಿಕೆಯನ್ನು ಜನರಿಗೆ ಉಚಿತವಾಗಿ ಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಆಗ್ರಹಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಐವಾನ್ ಡಿಸೋಜ, ಕೊರೊನಾ ಲಸಿಕೆಯನ್ನು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡಿದ ವೈದ್ಯರಿಗೆ ಹಾಗೂ ಫ್ರಂಟ್ ಲೈನರ್ಸ್ ಗೆ ಉಚಿವಾಗಿ ನೀಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಅದು ಸ್ವಾಗತಾರ್ಹ ವಿಚಾರ, ಅದೇ ರೀತಿ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಬೇಕು. ಹಾಗೆಂದು ವ್ಯಾಕ್ಸಿನ್ ನೀಡುವ ಸಂದರ್ಭದಲ್ಲಿ ಎಪಿಎಲ್, ಬಿಪಿಎಲ್ ಎಂದು ಲೆಕ್ಕ ಹಾಕುವುದೂ ಅಗತ್ಯವಿಲ್ಲ. ಲಸಿಕೆಯ ಹೆಸರಲ್ಲಿ ವ್ಯಾಪಾರ ಆಗುವುದೂ ನಡೆಯಬಾರದು. ಈ ಬಗ್ಗೆ ಮುಖ್ಯಮಂತ್ರಿ ರಾಜ್ಯದ ಜನರಿಗೆ ಸ್ಪಷ್ಟ ಮಾತುಗಳಲ್ಲಿ ತಿಳಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ಕೊರೊನಾ ಟೆಸ್ಟ್ ಉಚಿತವಾಗಿ ಮಾಡಬೇಕೆಂದು ಆಗ್ರಹಿಸಿದ ಐವಾನ್ ಡಿಸೋಜ, ಆರಂಭದಲ್ಲಿ 4500 ರೂಪಾಯಿ ಶುಲ್ಕ ಮಾಡುತ್ತಿದ್ದರು. ರಾಜ್ಯ ಸರಕಾರ ಈ ಮೊತ್ತವನ್ನು ಈಗ 1600 ಕ್ಕೆ ಇಳಿಸಿದೆ. ಮಂಗಳೂರಿನಲ್ಲಿ ಎಂಟು ಮೆಡಿಕಲ್ ಕಾಲೇಜುಗಳಲ್ಲಿ ಟೆಸ್ಟ್ ಲ್ಯಾಬ್ ಮಾಡಲು ಅವಕಾಶ ನೀಡಿದ್ದಾರೆ. ಮೆಡಿಕಲ್ ಕಾಲೇಜುಗಳು ಕೊರೊನಾ ಹೆಸರಲ್ಲಿ ಹಣ ಮಾಡುತ್ತಿದೆ. ರಾಜ್ಯ ಸರಕಾರ ಜನರಿಗೆ ಸಂಪೂರ್ಣ ಉಚಿತವಾಗಿ ಟೆಸ್ಟ್ ಮಾಡಿಸಬೇಕು. ಈಗಿನ ಸನ್ನಿವೇಶದಲ್ಲಿ ಸರಕಾರದಿಂದ ಉಚಿತವಾಗಿ ಮಾಡುವುದು ಕಷ್ಟದ ಕೆಲಸವಲ್ಲ ಎಂದು ಹೇಳಿದರು.
ಸುದ್ದಿಗೋಷ್ಟಿಗೂ ಮುನ್ನ ಕೊರೊನಾ ಸಂದರ್ಭದಲ್ಲಿ ನಷ್ಟ ಅನುಭವಿಸಿದ ಬೀದಿ ಬದಿ ವ್ಯಾಪಾರಿಗಳಿಗೆ ತುಳ್ಳು ಗಾಡಿಗಳನ್ನು ಉಚಿತವಾಗಿ ನೀಡಲಾಯಿತು. ತಳ್ಳುಗಾಡಿಯನ್ನು ಉದ್ಯಮಿ ವಿವೇಕ್ ರಾಜ್ ಕೊಡುಗೆಯಾಗಿ ನೀಡಿದ್ದಾರೆ. ಕಾಂಗ್ರೆಸ್ ಭವನದ ಮುಂದೆ ಕಾರ್ಯಕ್ರಮ ನಡೆಯಿತು.
Video:
Former MLC and Karnataka Pradesh Congress Committee (KPCC) spokesperson Ivan D'Souza on Friday November 27, said that the BJP-led state government should provide Rs 5 lac compensation from the chief minister's relief fund to BPL families of those who died due to Covid-19 pandemic.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am