ಬ್ರೇಕಿಂಗ್ ನ್ಯೂಸ್
17-03-24 09:18 pm Mangalore Correspondent ಕರಾವಳಿ
ಮಂಗಳೂರು, ಮಾ.17: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬಳಿಕ 48 ದಿನಗಳ ಮಂಡಲೋತ್ಸವ ಪೂಜೆ ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಇದೇ ವೇಳೆ, ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಜನವರಿ 30 ರಿಂದ ಮಾರ್ಚ್ 11ರ ವರೆಗೆ ಶ್ರದ್ಧಾಭಕ್ತಿಯಿಂದ ಮಂಡಲ ಪೂಜೆ ನೆರವೇರಿದೆ. ಇದೀಗ ಆ ಪವಿತ್ರ ಕ್ಷೇತ್ರದಿಂದ ಪುಣ್ಯಭೂಮಿ ತುಳುನಾಡಿಗೆ ಆಗಮಿಸಿರುವ ಶ್ರೇಷ್ಠ ಸಂತರನ್ನು ಸ್ವಾಗತಿಸುವ ಸೌಭಾಗ್ಯ ನಮ್ಮೆಲ್ಲರದ್ದು ಎಂದರು.



ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರಾದ ಪೂರ್ಣಿಮಾ, ಮನೋಹರ್ ಕದ್ರಿ, ವಿಹಿಂಪ ಪ್ರೊ. ಎಂ.ಬಿ ಪುರಾಣಿಕ್, ಸುಧಾಕರ ಪೇಜಾವರ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ ರಾವ್, ನೀಲೇಶ್ ಕಾಮತ್, ವಿನೋದ್ ಮೆಂಡನ್, ಮೋಹನ್ ಪೂಜಾರಿ, ರಾಜೇಂದ್ರ, ಪ್ರಕಾಶ್, ರಾಹುಲ್, ರಾಮ್ ಪ್ರಸಾದ್, ಪ್ರಶಾಂತ ಮರೋಳಿ ಉಪಸ್ಥಿತರಿದ್ದರು.
Pejawar Udupi Mutt pontiff welcomed grandly at Mangalore airport after 48 days of stay in Ayodhya.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am