ಬ್ರೇಕಿಂಗ್ ನ್ಯೂಸ್
26-03-24 12:26 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ 26: ಧರ್ಮಸ್ಥಳ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಧರ್ಮಸ್ಥಳದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಡಿಕೆಶಿ ಮಂಜುನಾಥಸ್ವಾಮಿಯು ಅನುಗ್ರಹ ಪಡೆದು ಚುನಾವಣಾ ಯುದ್ದಕ್ಕೆ ಹೊರಟಿದ್ದೇವೆ. ನನಗೆ ಸದಾ ರಕ್ಷಣೆ ನೀಡುವವರು ಶ್ರೀ ಮಂಜುನಾಥ, ಶಿವ. ಹಾಗಾಗಿ ಕ್ಷೇತ್ರಕ್ಕೆ ಬಂದು ದರ್ಶನ ಪಡೆದು ಪೂಜೆ ಸಲ್ಲಿಸಿ ಚುನಾವಣಾ ಕಾರ್ಯಕ್ಕೆ ಇಳಿದಿದ್ದೇನೆ. ಜನ ಆಶೀರ್ವಾದ ಮಾಡುವ ನಂಬಿಕೆಯಿದೆ ಎಂದರು.

ನಾವು ನುಡಿದಂತೆ ನಡೆದಿದ್ದೇವೆ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಮಂಜುನಾಥ ನುಡಿದಂತೆ ನಡೆಯಲು ನಮಗೆ ಶಕ್ತಿ ನೀಡಿದ್ದಾನೆ. ಜನರು ನೀಡಿದ ಅವಕಾಶದ ಸದುಪಯೋಗ ಪಡೆದುಕೊಂಡು ಜನರ ಋಣ ತೀರಿಸಿದ್ದೇವೆ. ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
Dk Shivakumar offers special Pooja at Dharmasthala temple, meets Dr Veerendra Heggade before entering into the field of Loksabha elections 2024.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 09:45 pm
HK News Staffer
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm