ಬ್ರೇಕಿಂಗ್ ನ್ಯೂಸ್
28-11-20 12:37 pm Mangalore Correspondent ಕರಾವಳಿ
ಪುತ್ತೂರು, ನ.28: ಬೈಕ್ ಮತ್ತು ಜೀಪು ನಡುವೆ ಡಿಕ್ಕಿಯಾಗಿ, ಬೈಕ್ ಸವಾರ ಮೃತಪಟ್ಟ ಘಟನೆ ಪೇಟೆಯ ಬೈಪಾಸ್ ತೆಂಕಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಪರ್ಲಡ್ಕ ನಿವಾಸಿ ಹಸಿಮೀನು ವ್ಯಾಪಾರ ನಡೆಸುತ್ತಿರುವ ಹಂಝ ಹಾಜಿ ಎಂಬವರ ಪುತ್ರ ಮಹಮ್ಮದ್ ಹಾಶಿಂ(20) ಮೃತಪಟ್ಟ ಯುವಕ. ಹಾಶಿಂ ಚಲಾಯಿಸುತ್ತಿದ್ದ ಬೈಕ್ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿದ್ದು, ರಸ್ತೆಗೆ ಎಸೆಯಲ್ಪಟ್ಟ ಹಾಶಿಂ ಗಂಭೀರ ಗಾಯಗೊಂಡಿದ್ದರು.
ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ಒಯ್ಯಲಾಗಿತ್ತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಪುತ್ತೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Jeep accident claims bike riders life in Puttur. The deceased has been identified as Mohammad Hasim (20). Hasim breathed his last at the hospital in the city.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm