ಬ್ರೇಕಿಂಗ್ ನ್ಯೂಸ್
29-11-20 09:52 pm Mangaluru Correspondent ಕರಾವಳಿ
ಮಂಗಳೂರು, ನ.29: ಪ್ರಚೋದನಕಾರಿ ಗೋಡೆ ಬರಹದ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆರೋಪಿಗಳನ್ನು ಹಿಡಿದು ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಎರಡೂ ಪ್ರಕರಣಗಳಿಗೆ ಸಂಬಂಧಿಸಿ ಆಯಾ ಠಾಣೆಗಳಲ್ಲಿ ಕೇಸು ದಾಖಲಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇಂತಹ ಅಪರಾಧಗಳನ್ನು ತಡೆಗಟ್ಟುವುದು ಅವಶ್ಯಕ. ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಯಾರಾದರೂ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ (9480802304), ಅಪರಾಧ ಮತ್ತು ಸಂಚಾರ ಡಿಸಿಪಿ (9480802305), ನಗರ ನಿಯಂತ್ರಣ ಕೊಠಡಿ (0824- 2220800) ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿದ ವ್ಯಕ್ತಿಯ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mangaluru police have appealed to citizens to report any information regarding the culprits involved in writing then pro-terror graffiti in Mangalore.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm