ಬ್ರೇಕಿಂಗ್ ನ್ಯೂಸ್
11-04-24 09:44 pm HK NEWS ಕರಾವಳಿ
Photo credits : Vijay Karnataka
ಕಾರವಾರ, ಎ.11: ಬಿಜೆಪಿಯವರು ನಮ್ಮ ಬೆಂಬಲಿಗರು, ಕಾರ್ಯಕರ್ತರನ್ನ ನಡೆಸಿಕೊಂಡ ರೀತಿಗೆ ಬೇಸರವಾಗಿದೆ. ಇದೇ ಬೇಸರದಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಹೇಳಿದ್ದಾರೆ.
ಬನವಾಸಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ವಿವೇಕ್ ಹೆಬ್ಬಾರ್ ಹೇಳಿಕೆ ನೀಡಿದ್ದಾರೆ. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಸದ್ಯದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ. ಅದಕ್ಕೂ ಮೊದಲೇ ಪುತ್ರ ವಿವೇಕ ಹೆಬ್ಬಾರ್ ಕೈ ಪಕ್ಷ ಸೇರಿದ್ದಾರೆ. ಬನವಾಸಿಯ ಟಿಎಂಎಸ್ ಎದುರಿನ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವೇಕ್ ಹೆಬ್ಬಾರ್ ಪಕ್ಷ ಸೇರ್ಪಡೆಯಾಗಿದ್ದಾರೆ.
ನಾವು ಮೂಲತಃ ಕಾಂಗ್ರೆಸ್ ಕುಟುಂಬದವರು. ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಜೀವನ ಸಾಗಿಸುತ್ತಿದ್ದವರಾದ್ದರಿಂದ ನಮ್ಮ ಮನೆಗೆ ವಾಪಸ್ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನ ಸದೃಢಗೊಳಿಸುತ್ತೇವೆ. ಲೋಕಸಭಾ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ರನ್ನ ಅತೀ ಹೆಚ್ಚು ಮತಗಳಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ವಿವೇಕ ಹೆಬ್ಬಾರ್ ಹೇಳಿಕೆ ನೀಡಿದ್ದಾರೆ.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹಿರಿಯ ಮುಖಂಡ ಐವಾನ್ ಡಿಸೋಜ ಸೇರಿದಂತೆ ಜಿಲ್ಲೆಯ ನಾಯಕರು ಇದ್ದರು.
BJP MLA Arabail Shivaram Hebbar's son Vivek Hebbar on Thursday joined the Congress party along with his supporters at Banavasi in Uttara Kannada district. After quitting the BJP, Vivek Hebbar joined the party in the presence of state Congress Vice President and former MLC Ivan D'Souza and other local party leaders.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm