ಬ್ರೇಕಿಂಗ್ ನ್ಯೂಸ್
02-12-20 10:52 am Mangalore Correspondent ಕರಾವಳಿ
ಬಂಟ್ವಾಳ, ಡಿ.2: ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಕಲ್ಲಡ್ಕ ಸಮೀಪದ ಅಮ್ಟೂರು ಕ್ರಾಸ್ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಭಾರೀ ಗಾತ್ರದ ಕಂಟೇನರ್ ಲಾರಿಯಲ್ಲಿ ಇಲೆಕ್ಟ್ರಿಕಲ್ ವಯರ್ ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ.
ಘಟನೆಯಲ್ಲಿ ನೆಲ್ಯಾಡಿ ನಿವಾಸಿ ಚಾಲಕ ಅಕ್ರಮ್ ಪಾಷಾ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಾಲಕ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Driver was found dead after the truck that he was driving lost control and toppled at Bantwal, Kalladka in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm