ಬ್ರೇಕಿಂಗ್ ನ್ಯೂಸ್
23-04-24 10:55 pm Mangalore Correspondent ಕರಾವಳಿ
ಬಂಟ್ವಾಳ, ಎ.23: ಬಾವಿಯೊಂದಕ್ಕೆ ರಿಂಗ್ ಹಾಕಿದ ಬಳಿದ ಕ್ಲೀನಿಂಗ್ ಮಾಡಲು ಇಳಿದಿದ್ದ ಇಬ್ಬರು ಕಾರ್ಮಿಕರು ಆಕ್ಸಿಜನ್ ಸಾಕಾಗದೇ ಸಾವನಪ್ಪಿದ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಅಲಿ(24) ಎಂದು ಗುರುತಿಸಲಾಗಿದೆ. ಇಬ್ರಾಹಿಂ ಅವರು ಕಳೆದ 20 ವರ್ಷಗಳಿಂದ ಬಾವಿಗಳಿಗೆ ರಿಂಗ್ ಹಾಕುವ ಕೆಲಸ ನಿರ್ವಹಿಸುತ್ತಿದ್ದರು. ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಮೇಲೆ ಬರದೆ ಇದ್ದಾಗ ಮತ್ತೊಬ್ಬರು ನೋಡಲು ತೆರಳಿದ್ದಾರೆ. ಈ ವೇಳೆ ಇಬ್ಬರಿಗೂ ಉಸಿರಾಡಲು ಆಮ್ಲಜನಕ ಸಿಗದೆ ಸಾವನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಮುರಳೀಧರ ಎಂಬವರು ಎರಡು ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹಗಳನ್ನು ವಿಟ್ಲ ಸಮುದಾಯ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.
Two workers cleaning well die of suffocation in vitla Mangalore. In an unfortunate incident two brothers who got down into a well have died of suffocation. K M Ibrahim (38), resident of Vitta Padnoor is into contracts of fixing well rings and masonry.
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm