ಬ್ರೇಕಿಂಗ್ ನ್ಯೂಸ್
24-04-24 07:45 pm Mangalore Correspondent ಕರಾವಳಿ
ಬಂಟ್ವಾಳ, ಎ.24: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು(83) ಎಂಬವರೇ ಅನಾರೋಗ್ಯದ ನಡುವೆಯೇ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಲಿ ಏ.15ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ
ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿ ಹಾಗೂ ಪುತ್ರರನ್ನು ಅಗಲಿದ್ದಾರೆ.
83 year old ex army men dies after casting his vote at Bantwal in Mangalore. The deceased has been identified as Madhav Prabhu.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am