ಬ್ರೇಕಿಂಗ್ ನ್ಯೂಸ್
25-04-24 08:45 pm Udupi Correspondent ಕರಾವಳಿ
ಉಡುಪಿ, ಏ.25: ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಕ್ತದ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂ ಡುವ ಪ್ರಮೇಯ ತಲೆದೋರಿದೆ. ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳಗ್ಗೆ 7ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ರಕ್ತ ದಾನ ಮಾಡಬಹುದು.
ಹೆಚ್ಚಿನ ಮಾಹಿತಿಗೆ ರಕ್ತನಿಧಿ ದೂರವಾಣಿ ಸಂಖ್ಯೆ: 0820-2923191 ಸಂಪರ್ಕಿಸುವಂತೆ' ಪ್ರಕಟಣೆಯಲ್ಲಿ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
Manipal Kmc hospital requests public to donate blood due to scarcity of blood.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am