ಬ್ರೇಕಿಂಗ್ ನ್ಯೂಸ್
02-12-20 01:09 pm Mangalore Correspondent ಕರಾವಳಿ
ಮಂಗಳೂರು, ಡಿ.02 : ಅರಬ್ಬೀ ಸಮುದ್ರದಲ್ಲಿ ಬೋಟ್ ಮುಳುಗಿ ದುರಂತ ಸಂಭವಿಸಿದ್ದರೂ, ಕೋಸ್ಟ್ ಗಾರ್ಡ್ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಮಂಗಳೂರಿನಲ್ಲಿ ಮೀನು ವಹಿವಾಟು ಬಂದ್ ಮಾಡಿ ಮುಷ್ಕರ ನಡೆಸಲಾಗಿದೆ.
ಮಂಗಳೂರಿನ ದಕ್ಕೆ ಸೇರಿದಂತೆ ಬಹುತೇಕ ಮಾರುಕಟ್ಟೆಗಳಲ್ಲಿ ಮೀನು ವಹಿವಾಟು ಸಂಪೂರ್ಣ ಬಂದ್ ಆಗಿದೆ. ಮೀನಿನ ಮಾರುಕಟ್ಟೆಗಳಿಗೆ ಮೀನು ಪೂರೈಕೆ ಆಗಿಲ್ಲ. ಮೀನುಗಾರರು ಮತ್ತು ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಮುಷ್ಕರ ಹೂಡಿದ್ದಾರೆ.


ದುರಂತದ ಬಳಿಕ ಕಾರ್ಯಾಚರಣೆ ಮಾಡುವಂತೆ ಅಧಿಕಾರಿಗಳು ಕೇವಲ ಪೋಸ್ ಕೊಟ್ಟಿದ್ದಾರೆ. ಯಾವುದೇ ಕಾರ್ಯಾಚರಣೆ ಮಾಡಿಲ್ಲ. ಮೀನುಗಾರರೇ ಕಾರ್ಯಾಚರಣೆ ಮಾಡಿದ್ದು. ಕೋಸ್ಟ್ ಗಾರ್ಡ್ ಪಡೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮೀನುಗಾರ ಮುಖಂಡರು ಆರೋಪಿಸಿದ್ದಾರೆ.
ಮುಷ್ಕರ ಹೂಡಿ, ಬೆಳಗ್ಗೆ ನೂರಾರು ಜನರು ದಕ್ಕೆಯಲ್ಲಿ ಜಮಾಯಿಸಿದ್ದರು. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ.
Mangalore Boat Capsized in Deep Sea, Fishermen stage protest and close harbour stating Negligence of Coast Gaurd in the rescue operation.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm