ಬ್ರೇಕಿಂಗ್ ನ್ಯೂಸ್
05-05-24 06:43 pm Mangalore Correspondent ಕರಾವಳಿ
ಮಂಗಳೂರು, ಮೇ.5: ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೈಸೂರು ಮೂಲದ ಸಿ.ಎಂ. ದಿವ್ಯಾ (18) ಮೃತ ವಿದ್ಯಾರ್ಥಿನಿ. ನಿನ್ನೆ ರಾತ್ರಿ 7.30ರ ವೇಳೆಗೆ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ರೂಮಿನ ಫ್ಯಾನಿಗೆ ಚೂಡಿದಾರದ ಶಾಲನ್ನು ಕುಣಿಕೆಯಾಗಿಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೇ 5ರ ಭಾನುವಾರ ನೀಟ್ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಅಭ್ಯಾಸ ನಡೆಸುತ್ತಿದ್ದಳು. ಆಕೆಗಿದ್ದ ಆರೋಗ್ಯ ಸಮಸ್ಯೆಯಿಂದ ನೀಟ್ ಪರೀಕ್ಷೆಗೆ ಅಭ್ಯಾಸ ಮಾಡಲು ಸಾಧ್ಯವಾಗದೆ, ನಿರೀಕ್ಷಿತ ಅಂಕ ಪಡೆಯಲು ಆಗುವುದಿಲ್ಲ ಎಂಬ ಆತಂಕದಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Moodabidri 18 year old Mysuru native girl from alvas college commits suicide. The diseased has been identified as Divya. She was preparing for her Neet exams.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am