ಬ್ರೇಕಿಂಗ್ ನ್ಯೂಸ್
16-05-24 12:02 am Mangalore Correspondent ಕರಾವಳಿ
ಸುಳ್ಯ, ಮೇ.16: ಕುಕ್ಕೆ ಸುಬ್ರಹ್ಮಣ್ಯ ಆಸುಪಾಸಿನಲ್ಲಿ ಭಾರೀ ಗಾಳಿ ಮಳೆಯಾಗಿದ್ದು ದನವನ್ನು ತರಲು ಹೋಗಿದ್ದ ವೃದ್ಧ ಮಹಿಳೆಯ ಮೇಲೆ ಮರ ಬಿದ್ದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸುಬ್ರಹ್ಮಣ್ಯ ಬಳಿಯ ಕುಲ್ಕುಂದ ಎಂಬಲ್ಲಿ ಘಟನೆ ನಡೆದಿದ್ದು ಮೃತರನ್ನು ಮೀನಾಕ್ಷಿ ( 67) ಎಂದು ಗುರುತಿಸಲಾಗಿದೆ. ಸಂಜೆ ವೇಳೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಗಾಳಿ ಜೊತೆ ಮಳೆಯಾಗಿದ್ದು, ಈ ವೇಳೆ ಮಹಿಳೆ ತೋಟದಲ್ಲಿ ಕಟ್ಟಿದ್ದ ಜಾನುವಾರು ತರಲು ಹೋಗಿದ್ದರು. ತೋಟದಲ್ಲಿದ್ದ ಮರ ಇವರ ಮೇಲೆ ಬಿದ್ದಿದ್ದು, ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯರು ಮತ್ತು ಸುಬ್ರಹ್ಮಣ್ಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ನಡೆಸಿದ್ದಾರೆ.
A woman died after a tree fell on her following gusty wind coupled with heavy rain at Kulkunda Basavanamoole near Subrahmanya.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm