ಬ್ರೇಕಿಂಗ್ ನ್ಯೂಸ್
28-05-24 09:08 pm Mangalore Correspondent ಕರಾವಳಿ
ಮಂಗಳೂರು, ಮೇ 28: ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಣಿಗೊಂಡಿದೆ. ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ.
ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ವಿಸ್ತರಣೆ ಮಾಡಲಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ಸಂಸ್ಥೆಯು ಇದಕ್ಕಾಗಿ ಫೀಲ್ಡ್ ಆಫೀಸರ್ ಹುದ್ದೆಗಳನ್ನು ತುಂಬಲು ನೇರ ನೇಮಕಾತಿ ನಡೆಸುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯ ಅಗತ್ಯಕ್ಕೆ ತಕ್ಕಂತೆ ಮುಖ್ಯ ಕಚೇರಿ ಸೇರಿದಂತೆ ಇತರ ಕಚೇರಿಗಳಲ್ಲಿ ನೇಮಕಾತಿ ನಡೆಸಲಿದೆ. ಒಟ್ಟು 18 ಹುದ್ದೆಗಳನ್ನು ತುಂಬಲು ಅರ್ಜಿಗಳನ್ನು ಕರೆಯಲಾಗಿದ್ದು, ಇದೇ ಜೂನ್ 15ರ ಒಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಫೀಲ್ಡ್ ಆಫೀಸರ್ ಹುದ್ದೆಗಳಿಗೆ 22,500ರಿಂದ 25000 ರೂ. ವರೆಗೆ ವೇತನ ಮತ್ತು ಪಿಎಫ್ ಇನ್ನಿತರ ಭತ್ಯೆಗಳನ್ನು ನೀಡಲಾಗುವುದು. ವಯಸ್ಸು 18 ವರ್ಷ ಮೇಲ್ಪಟ್ಟು ಗರಿಷ್ಠ ಮಿತಿ ಇರುವುದಿಲ್ಲ. ಹತ್ತನೇ ತರಗತಿ, ಪಿಯುಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಡಿಪಾಸಿಟ್ ಕಲೆಕ್ಷನ್ ಇವರ ಮುಖ್ಯ ಕೆಲಸವಾಗಿರುತ್ತದೆ. ದ್ವಿಚಕ್ರ ವಾಹನ ಹೊಂದಿರುವ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮ್ಮ ರೆಸ್ಯೂಮನ್ನು ಇಮೇಲ್ nidhi@dkmbnl.com ಅಥವಾ 9743286818 ಗೆ ವಾಟ್ಸಪ್ ಮಾಡಬಹುದಾಗಿದೆ. ರಾಜ್ಯದ ಯಾವುದೇ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada mutual benefit nidhi company job offers in Mangalore, field officer post vacant in Mangalore with attractive salary package. Apply now online.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm