ಬ್ರೇಕಿಂಗ್ ನ್ಯೂಸ್
04-06-24 12:45 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ 11 ನೇ ಸುತ್ತಿನ ಮತ ಎಣಿಕೆಯಲ್ಲಿ ಒಂದು ಲಕ್ಷದ ಅಂತರ ದಾಟಿ ಮುನ್ನಡೆ ಸಾಧಿಸಿದ್ದಾರೆ.
ಬ್ರಿಜೇಶ್ ಚೌಟ 4,39,958 ಮತ ಗಳಿಸಿದ್ದು ಕಾಂಗ್ರೆಸಿನ ಪದ್ಮರಾಜ್ ಆರ್ ಪೂಜಾರಿ 3,36,291 ಮತ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ 1,12,441 ಮತಗಳಿಂದ ಸ್ಪಷ್ಟ ಮುನ್ನಡೆ ಸಾಧಿಸಿದ್ದಾರೆ.

ಬ್ರಿಜೇಶ್ ಚೌಟ ಪ್ರತಿ ಸುತ್ತಿನಲ್ಲಿ 15 ಸಾವಿರದಷ್ಟು ಹೆಚ್ಚು ಮತಗಳನ್ನು ಪಡೆಯುತ್ತಾ ಬಂದಿದ್ದಾರೆ. ಈಗ ಹನ್ನೊಂದು ಸುತ್ತು ಮತ ಎಣಿಕೆ ಆಗಿದೆ. ಒಟ್ಟು 18 ಸುತ್ತುಗಳ ಎಣಿಕೆ ಕಾರ್ಯ ನಡೆಯಲಿದೆ. ಉಳಿದಂತೆ ಬಹುಜನ ಸಮಾಜ ಪಾರ್ಟಿಯ ಕಾಂತಪ್ಪ ಆಲಂಗಾರ್ 2160 ಮತ ಗಳಿಸಿದ್ದರೆ, ನೋಟಾ ಪರವಾಗಿ 12734 ಮತಗಳು ಬಿದ್ದಿವೆ.
Mangalore DK Brijesh Chowta leads with 1 lakh plus vote against Congress Padmaraj in the 11th round. Brijesh Chowta has gained over 4 laksh plus votes, whereas Padmaraj has gained 3,33,000 votes and has been trialing.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm