ಬ್ರೇಕಿಂಗ್ ನ್ಯೂಸ್
05-12-20 09:12 am Mangaluru Correspondent ಕರಾವಳಿ
ಉಳ್ಳಾಲ, ಡಿ.5: ನಿನ್ನೆ ಸಂಜೆ ಕುಂಪಲ, ಬೈಪಾಸ್ ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪಿಯು ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಬೈಪಾಸ್ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಶೀರ್ ಅಹ್ಮದ್ ಮತ್ತು ರಿಯಾನ ದಂಪತಿಗಳ ಹಿರಿಯ ಪುತ್ರ ಅಯಾನ್ (16) ಮೃತಪಟ್ಟ ಬಾಲಕ.


ನಿನ್ನೆ ಸಂಜೆ ಅಯಾನ್ ತನ್ನ ಮನೆಯ ಮುಂಭಾಗದಲ್ಲೇ ಹೆದ್ದಾರಿ ದಾಟುತ್ತಿದ್ದ ವೇಳೆ ತಲಪಾಡಿಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ರಿಟ್ಝ್ ಕಾರು ಬಲವಾಗಿ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಟೆಲಿಪೋನ್ ತಂತಿ ಕಂಬಕ್ಕೆ ಬಡಿದು ನಿಂತಿತ್ತು.
ಬಶೀರ್ ಅಹ್ಮದ್ ,ರಿಯಾನ ದಂಪತಿಗಳ ಇಬ್ಬರು ಮಕ್ಕಳಲ್ಲಿ ಅಯಾನ್ ಪ್ರೆಸ್ಟೀಜ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದು, ತಂಗಿ ಹೈಸ್ಕೂಲ್ ಓದುತ್ತಿದ್ದಾಳೆ. ಅಯಾನ್ ಸಾವಿನಿಂದ ಮನೆಯಲ್ಲಿ ದು:ಖ ಮಡುಗಟ್ಟಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Also Read: ಉಳ್ಳಾಲ : ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ; ಬಾಲಕ ಗಂಭೀರ
A 16-year-old boy who suffered serious injuries after a car hit him while he was crossing the road at Kumpala on national highway 66 on Friday, December 4.breathed his lost in the private hospital here in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm