ಬ್ರೇಕಿಂಗ್ ನ್ಯೂಸ್
05-12-20 11:02 am Mangalore Correspondent ಕರಾವಳಿ
ಬಂಟ್ವಾಳ, ಡಿ.4: ವಿಟ್ಲ ಪರಿಸರದಲ್ಲಿ ಹುಚ್ಚು ನಾಯಿಯೊಂದು ಮಕ್ಕಳ ಸಹಿತ ಒಟ್ಟು ಆರು ಮಂದಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.
ಚಂದಳಿಕೆ ನಿವಾಸಿ ಅಹರಾಝ್ (6), ಬೊಬ್ಬೆಕೇರಿ ನಿವಾಸಿ ಮೌಸೀಫ್(16), ಇರಾ ನಿವಾಸಿ ಮುಸ್ತಫಾ(31), ವಿಟ್ಲ ಕಸಬಾ ನಿವಾಸಿ ಅನಿರುದ್ಧ್ (22), ಕಡಂಬು ನಿವಾಸಿ ರಾಧಾಕೃಷ್ಣ(52), ಅಳಿಕೆ ನಿವಾಸಿ ಭಾಸ್ಕರ್(49) ಎಂಬವರು ನಾಯಿ ಕಡಿತದಿಂದ ಗಾಯಗೊಂಡು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಆರು ಮಂದಿಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಣ್ಣಮಟ್ಟದ ಗಾಯಗೊಂಡವರು ವಿಟ್ಲದಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.
ವಿಟ್ಲ ದೇವಸ್ಥಾನ ರಸ್ತೆಯಿಂದ ಬೊಬ್ಬೆಕೇರಿ ಮೂಲಕ ಬಂದ ಹುಚ್ಚು ನಾಯಿ ಪೇಟೆವರೆಗೆ ಓಡಾಡಿ ದಾರಿಯಲ್ಲಿ ಸಿಕ್ಕಿದವರಿಗೆಲ್ಲ ಕಚ್ಚಿ ಗಾಯಗೊಳಿಸಿದೆ. ತಕ್ಷಣವೇ ಕಾರ್ಯಾಚರಣೆಗೆ ಇಳಿದ ಫ್ರೆಂಡ್ಸ್ ವಿಟ್ಲ ತಂಡ ಹುಚ್ಚು ನಾಯಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇನ್ನೂ ಅನೇಕ ಬೀದಿ ನಾಯಿಗಳಿಗೆ ಇದು ಕಚ್ಚಿದ್ದು ಜನರಲ್ಲಿ ಆತಂಕ ನೆಲೆ ಮಾಡಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm