ಬ್ರೇಕಿಂಗ್ ನ್ಯೂಸ್
16-06-24 10:40 pm Mangalore Correspondent ಕರಾವಳಿ
ಪುತ್ತೂರು, ಜೂನ್ 16: ಆಲ್ಟೋ ಕಾರು ಮತ್ತು ಬೊಲೆರೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿ ಇಬ್ಬರು ಸಾವನಪ್ಪಿದ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಬಳಿಯ ಶೇಖಮಲೆ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ತ್ಯಾಗತ್ತೂರು ನಿವಾಸಿಗಳಾದ ಲೋಕೇಶ್ (48) ಮತ್ತು ರವೀಂದ್ರ (56) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು ಮತ್ತು ಈಶ್ವರಮಂಗಲದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಬೊಲೆರೋ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬೈಕನ್ನು ತಪ್ಪಿಸಲು ಹೋಗಿ ಆಲ್ಟೋ ಮುಂದಿನಿಂದ ಬರುತ್ತಿದ್ದ ಬೊಲೆರೋಗೆ ಡಿಕ್ಕಿಯಾಗಿದೆ.
ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Puttur accident, two killed after bolera car and aulto car rams. The deceased has been identified as Lokesh and Ravindra.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm