ಬ್ರೇಕಿಂಗ್ ನ್ಯೂಸ್
06-12-20 01:01 pm Mangaluru Correspondent ಕರಾವಳಿ
ಮಂಗಳೂರು, ಡಿ.6: ಭೀಕರ ಅಪಘಾತದಲ್ಲಿ ಯುವಕನೊಬ್ಬ ಕಂಟೇನರ್ ಲಾರಿ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಮರೋಳಿಯಲ್ಲಿ ನಡೆದಿದೆ.
ಪಡೀಲ್ ಕಡೆಯಿಂದ ನಂತೂರು ಭಾಗಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಯುವಕ, ತಿರುವಿನಲ್ಲಿ ನಿಯಂತ್ರಣ ಕಳಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿದ್ದು ರಸ್ತೆಯ ಇನ್ನೊಂದು ಭಾಗಕ್ಕೆ ಪಲ್ಟಿ ಹೊಡೆದು ಬಿದ್ದಿದ್ದಾನೆ. ಇದೇ ವೇಳೆ, ನಂತೂರು ಕಡೆಯಿಂದ ಬಿ.ಸಿ ರೋಡಿನತ್ತ ಹೋಗುತ್ತಿದ್ದ ಕಂಟೇನರ್ ಲಾರಿ, ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದಿದ್ದು ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಮೃತ ಯುವಕನನ್ನು ನೀರುಮಾರ್ಗ ನಿವಾಸಿ ಮನ್ವಿತ್ (25) ಎಂದು ಹೇಳಲಾಗುತ್ತಿದೆ.

ಕಂಕನಾಡಿ ಸಂಚಾರ ವಿಭಾಗದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು ಯುವಕನನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತದಿಂದ ಬೆದರಿದ ಲಾರಿ ಚಾಲಕ, ಕಂಟೇನರ್ ಬಿಟ್ಟು ಪರಾರಿಯಾಗಿದ್ದಾನೆ. ಬೈಕ್ ಸವಾರನ ಅತಿ ವೇಗದ ಚಾಲನೆಯಿಂದಲೇ ಅಪಘಾತ ಆಗಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ತೆರವುಗೊಳಿಸಿದ್ದಾರೆ.
A Biker was killed after a Container Truck rammed his bike Near Maroli in Mangalore here on Sunday 6, December, 2020. The deceased has been identifed as Manvith (25) Neermarga.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm