ಬ್ರೇಕಿಂಗ್ ನ್ಯೂಸ್
29-06-24 10:28 pm Udupi Correspondent ಕರಾವಳಿ
ಉಡುಪಿ, ಜೂ 29: ಹಠಾತ್ತಾಗಿ ಅಡ್ಡ ಬಂದ ನಾಯಿಯನ್ನ ತಪ್ಪಿಸಲು ಹೋಗಿ ಬೈಕ್ನಿಂದ ಕೆಳಗೆ ಬಿದ್ದು ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ನೀಕ್ಷಾ ಮೃತ ಯುವತಿ. ಕಾರ್ಕಳ ತೆಳ್ಳಾರು ನಿವಾಸಿಯಾಗಿದ್ದಳು. ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್ನಿಂದ ಕೆಳಗೆ ಬಿದ್ದು ಸಾವನಪ್ಪಿದ್ದಾರೆ
2 ತಿಂಗಳ ಹಿಂದಷ್ಟೇ ವಿಶಾಲ್ ಎಂಬುವರೊಂದಿಗೆ ನೀಕ್ಷಾ ಮದುವೆಯಾಗಿದ್ದರು. ಪತಿಯೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಉಡುಪಿಯ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ಬೈಕ್ಗೆ ಅಚಾನಕ್ ಆಗಿ ಶ್ವಾನ ಅಡ್ಡ ಬಂದಿದೆ. ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್ನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮುಗುಚಿ ಬಿದ್ದಿದ್ದಾರೆ.
ಬೈಕ್ ಹಿಂಭಾಗದಲ್ಲಿದ್ದ ನೀಕ್ಷಾ ತಲೆಗೆ ಗಂಭೀರವಾಗಿದೆ. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಶಾಲ್ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Udupi Newly wed girl dies after falling from bike to save dog. The deceased has been identified as Niksha. She was married just two months ago. tragic accident claimed the life of a newly married woman when a motorcycle she was riding on skidded off road to avoid a stray dog.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm