ಬ್ರೇಕಿಂಗ್ ನ್ಯೂಸ್
29-06-24 10:44 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂ.29: ಉಜಿರೆ ಮುಖ್ಯದ್ವಾರದಿಂದ ಕಾಲೇಜು ಹೋಗುವ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ಕಂಬಕ್ಕೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಮರ್ಸಿಡಿಸ್ಕಾ ರು ಪುಡಿ ಪುಡಿಯಾಗಿದೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.
ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು.
A tragic accident in Ujire claimed the life of a young businessman early Saturday morning when his speeding car lost control and collided with a divider. The deceased, identified as 35-year-old Prajwal Naik from Belthangady, was critically injured and rushed to a hospital in Mangaluru with the help of locals. Unfortunately, he succumbed to his injuries without responding to treatment.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm