ಬ್ರೇಕಿಂಗ್ ನ್ಯೂಸ್
30-06-24 10:55 pm Udupi Correspondent ಕರಾವಳಿ
ಉಡುಪಿ, ಜೂನ್ 30: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇವರು ಉತ್ತಮ ಕೃಷಿಕರಾಗಿದ್ದರು. ಶ್ರೀನಿವಾಸ ಪೂಜಾರಿಯವರು ತಮ್ಮ ರಾಜಕೀಯ ಜೀವನದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವ ಪ್ರತಿ ಸಂದರ್ಭದಲ್ಲೂ ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಚುನಾವಣೆಯಲ್ಲಿ ತಾಯಿಯೊಂದಿಗೆ ಆಗಮಿಸಿ ಮತ ಚಲಾಯಿಸುತ್ತಿದ್ದರು. ತನ್ನ ಯಶಸ್ಸಿನಲ್ಲಿ ತಾಯಿಯ ಪಾತ್ರ ಮಹತ್ವದಿದೆ ಎಂದು ಯಾವಾಗಲೂ ನೆನಪಿಸುತ್ತಿದ್ದರು.
ಲಚ್ಚಿ ಪೂಜಾರ್ತಿ ಅಗಲುವಿಕೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Lachi Poojar Thi (97), mother of Udupi-Chikkamagaluru Lok Sabha MP Kota Srinivas Poojary and a resident of Kotathattu in Kota, passed away on June 30 due to age-related ailments. He is survived by his son Kota Srinivas Poojary and two daughters.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm