ಬ್ರೇಕಿಂಗ್ ನ್ಯೂಸ್
04-07-24 01:54 pm Mangalore Correspondent ಕರಾವಳಿ
ಮಂಗಳೂರು, ಜುಲೈ.4: ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಮಂಗಳೂರು ಭಾಗದಲ್ಲಿ ಸೋನೆ ಮಳೆಯ ರೀತಿ ಸುರಿಯುತ್ತಿದ್ದು ಜನರು ಹಳೆಕಾಲದ ಮಳೆಯ ಅನುಭವ ಪಡೆದಿದ್ದಾರೆ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಗಾಳಿ ಮಳೆ ಜೋರಾಗಿದೆ. ಹೀಗಾಗಿ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ನೀಡಲಾಗಿದೆ. ತಗ್ಗು ಪ್ರದೇಶ ಇರುವ ಬೈಂದೂರು ಶಿಕ್ಷಣ ವಲಯದಲ್ಲಿ ಮಾತ್ರ ರಜೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ತಿಳಿಸಿದ್ದಾರೆ.
ನಿನ್ನೆ ರಾತ್ರಿಯೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಬಂಟ್ವಾಳ ಭಾಗದಲ್ಲಿ ನೇತ್ರಾವತಿ ನದಿ ಈಗಷ್ಟೇ ತುಂಬಿ ಹರಿಯತೊಡಗಿದೆ. ಇದೇ ವೇಳೆ, ಹವಾಮಾನ ಇಲಾಖೆ ಜುಲೈ 9ರ ವರೆಗೆ ಗಾಳಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದ್ದು ಜುಲೈನಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.
Mangalore heavy rains, Belthangady, Bantwal and bybdoor schools declared holiday. The tahsildar and block education officer (BEO) of Beltangady taluk has declared a holiday for all schools due to incessant rains.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm