ಬ್ರೇಕಿಂಗ್ ನ್ಯೂಸ್
04-07-24 10:12 pm Mangalore Correspondent ಕರಾವಳಿ
ಮಂಗಳೂರು, ಜುಲೈ.4: ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಕೆಲಸ ಆರಂಭಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸ ಕ್ಯಾಪ್ಟನ್ ಬ್ರಿಜೇಶ್ ಚೌಟ ಇದೀಗ ಕ್ಯಾಪ್ಟನ್ಸ್ ಪಲ್ಟನ್ ಎಂಬ ಕಲ್ಪನೆಯೊಂದಿಗೆ 'ಇಂಟರ್ನ್ ವಿಥ್ ಕ್ಯಾಪ್ಟನ್' ಎಂಬ ನೂತನ ಕಾರ್ಯಕ್ರಮದ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ.

ಏನಿದು ಇಂಟರ್ನ್ ವಿಥ್ ಕ್ಯಾಪ್ಟನ್ ?
ಇಂಟರ್ನ್ ವಿಥ್ ಕ್ಯಾಪ್ಟನ್ ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಯುವ ಮನಸ್ಸುಗಳಿಗೆ ನಿರ್ಮಿಸಲಾದ ಒಂದು ವೇದಿಕೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆಲವು ಉತ್ಸಾಹಿ ಯುವಕರನ್ನು ಜೊತೆಗೆ ಸೇರಿಸಿಕೊಳ್ಳಲು ಸಂಸದ ಚೌಟ ಮುಂದಾಗಿದ್ದು ಇದಕ್ಕಾಗಿ ಆಸಕ್ತರತ್ತ ಎದುರು ನೋಡುತ್ತಿದ್ದಾರೆ. ಅಭ್ಯರ್ಥಿಗಳು 21 ರಿಂದ 28 ವರ್ಷದ ಒಳಗಿನವರಾಗಿದ್ದು ಪದವಿ ಅಥವಾ ಉನ್ನತ ಪದವಿಯನ್ನು ಪಡೆದಿರಬೇಕು. ಸಂಸದರ ಜೊತೆ ಮೂರು ತಿಂಗಳು ಕೆಲಸ ಮಾಡುವ ಕಾಲಾವಕಾಶವಿದ್ದು ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಹಿಡಿತ ಹೊಂದಿರಬೇಕು.
ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸುವ ಮುಖಾಂತರ ಅಭಿವೃದ್ಧಿಶೀಲ ದಕ್ಷಿಣ ಕನ್ನಡ ಜಿಲ್ಲೆಯನ್ನು ನಿರ್ಮಾಣ ಮಾಡಲು ಮತ್ತು ಈ ದೃಷ್ಟಿಯಲ್ಲಿ ಕೆಲಸ ಮಾಡಲು ಬಯಸುವ ಯುವ ಮನಸ್ಸುಗಳು ಈ ಅವಕಾಶದ ಸದ್ಬಳಕೆ ಮಾಡಬೇಕು ಎಂದು ಸಂಸದರು ಕೇಳಿಕೊಂಡಿದ್ದಾರೆ.
Mangalore Intern with captian, MP Brijesh Chowta new intiative for youngsters to work with MP. Those intrested can call or mail your details to the stated number or email I'd. The main aim of this program is to develop dakshina Kannada to the next level.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm