ಬ್ರೇಕಿಂಗ್ ನ್ಯೂಸ್
05-07-24 11:55 pm Mangaluru Correspondent ಕರಾವಳಿ
ಮಂಗಳೂರು, ಜುಲೈ 5: ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ತರಗತಿಗಳಿಗೆ ಜುಲೈ 6ರಂದು ರಜೆ ಘೋಷಣೆ ಮಾಡಲಾಗಿದೆ.
ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಗುರುವಾರ, ಶುಕ್ರವಾರ ಮಳೆಯ ಕಾರಣ ರಜೆ ನೀಡಲಾಗಿತ್ತು.
ಇದೀಗ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು ಅದರಂತೆ ಮತ್ತೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
IMD has issued red alert for the coastal districts of Karnataka for July 6 and 7 and as a precautionary measure, holiday has been declared in Mangalore for schools and Pu Colleges on July 6th
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm