ಬ್ರೇಕಿಂಗ್ ನ್ಯೂಸ್
08-07-24 01:27 am Mangaluru Correspondent ಕರಾವಳಿ
ಮಂಗಳೂರು, ಜುಲೈ 8: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಮಳೆ ಬಿರುಸು ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಂಗಳೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಿದೆ. ಈ ಕಾರಣದಿಂದ ತಗ್ಗುಪ್ರದೇಶ, ನೆರೆ ನೀರು ತುಂಬುವ ತಗ್ಗು ಪ್ರದೇಶ ನದಿ, ಸಮುದ್ರ ತೀರ ಪ್ರದೇಶಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳುವಂತಿಲ್ಲ, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳುವಂತಿಲ್ಲ, ವಿದ್ಯುತ್ ಕಂಬಗಳ ಬಳಿ ತೆರಳುವಂತಿಲ್ಲ, ಪ್ರಾಕೃತಿಕ ವಿಕೋಪದ ಸೂಚನೆ ಕಂಡು ಬಂದಲ್ಲಿ ಕೂಡಲೇ ಸ್ಥಳೀಯಾಡತಕ್ಕೆ ಸೂಚನೆ ನೀಡಬೇಕು. ತುರ್ತು ಸೇವೆಗೆ ನಿಯಂತ್ರಣ ಕೊಠಡಿ ಸಂಪರ್ಕಿಸಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಬೆಳಗ್ಗೆ ಗಾಳಿಯ ಜತೆಗೆ ಶುರುವಾದ ಮಳೆ ಕೆಲವು ಕಡೆಯಲ್ಲಿ ಉತ್ತಮವಾಗಿ ಸುರಿದರೆ ಮತ್ತೆ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಗ್ರಾಮಾಂತರ ಭಾಗವಾದ ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಬಂಟ್ವಾಳದಲ್ಲಿಉತ್ತಮ ಮಳೆ ಭಾನುವಾರವೂ ಮುಂದುವರಿದಿದೆ. ಜಿಲ್ಲೆಯಲ್ಲಿ ಕಡಬ ಹಾಗೂ ಮಂಗಳೂರಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.
Due to widespread heavy rainfall in Dakshina Kannada district, as forecasted by the Indian Meteorological Department and the Karnataka State Natural Disaster Monitoring Centre, the Mangaluru Taluk Disaster Management Authority has declared a holiday for all Anganwadis, government, aided, and private primary & high schools, and pre-university colleges (up to 12th grade) in Mangaluru Taluk on Monday, July 8.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm