ಬ್ರೇಕಿಂಗ್ ನ್ಯೂಸ್
14-07-24 10:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 14: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಜುಲೈ 15ರ ಸೋಮವಾರ ರೆಡ್ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಐದು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ. ಹಾಸನ ಹಾಗೂ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೊ ಅಲರ್ಟ್ ಸೂಚನೆ ನೀಡಲಾಗಿದೆ. ಭಾರಿ ಮಳೆಯ ಜತೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯ ಮಂಗಳೂರು, ಉಡುಪಿ ಭಾಗದಲ್ಲಿ ಭಾನುವಾರ ಇಡೀ ದಿನ ಗಾಳಿ ಮಳೆಯಾಗಿದೆ. ಬೆಳ್ತಂಗಡಿ, ಪುತ್ತೂರು ಭಾಗದಲ್ಲಿಯೂ ಉತ್ತಮ ಮಳೆಯಾಗಿತ್ತು. ಕಳೆದ ನಾಲ್ಕು ದಿನಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಈಗ ಮತ್ತೆ ಮಳೆ ಬಿರುಸು ಪಡೆದಿದ್ದು ಗಾಳಿಯೊಂದಿಗೆ ತಾಳ ಹಾಕುತ್ತಿದೆ.
Mangalore heavy rains are expected, read alert in Karavali regions. The India Meteorological Department (IMD) has issued a red alert for heavy rainfall in the Dakshina Kannada and Udupi districts on Monday, July 15. Meanwhile, an orange alert has been issued for July 16 to 18. The region experienced steady rainfall throughout Sunday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm