ಬ್ರೇಕಿಂಗ್ ನ್ಯೂಸ್
08-12-20 12:08 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.8 : ಮನೆಯಲ್ಲಿ ಮಹಡಿ ಹತ್ತುವ ವೇಳೆ ಏಣಿಯಿಂದ ಕಾಲುಜಾರಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಸುಲೈಮಾನ್ (34) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಗೋಳಿಯಂಗಡಿ ಸನಿಹದ ಉಳ್ತೂರು ಪುಲ್ಲಾಯ ಎಂಬಲ್ಲಿನ ನಿವಾಸಿಯಾಗಿದ್ದ ಇವರು ಪ್ರಸ್ತುತ ಕಳೆದ ಒಂದು ವರ್ಷದಿಂದ ಕೊಯ್ಯೂರಿನಲ್ಲಿ ಮನೆ ಮಾಡಿಕೊಂಡು ನೆಲೆಸಿದ್ದರು. ಆದಿತ್ಯವಾರ ಘಟನೆ ನಡೆದಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇವರು ಎಸ್ಸೆಸ್ಸೆಫ್ ಉಳ್ತೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ತಂದೆ, ತಾಯಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Man dies after falling from a ladder in Belthangady. The deceased has been identified as Sulaiman (34).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm