ಬ್ರೇಕಿಂಗ್ ನ್ಯೂಸ್
31-07-24 08:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿ ದಿಢೀರ್ ಕುಸಿದು ಬಿದ್ದ ಸಂದರ್ಭದಲ್ಲಿ ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ರೀತಿಯಲ್ಲಿ ಅತಿವೇಗದಲ್ಲಿ ಚಲಾಯಿಸಿ ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದ ಘಟನೆ ನಗರದಲ್ಲಿ ನಡೆದಿದ್ದು, ಬಸ್ ಸಿಬಂದಿಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಮಂಗಳವಾರ ಸಂಜೆ ಕುಂಜತ್ತ್ ಬೈಲ್- ಮಂಗಳಾದೇವಿ ನಡುವೆ ಸಂಚರಿಸುವ 13- ಎಫ್ ನಂಬರಿನ ಖಾಸಗಿ ಬಸ್ಸಿನಲ್ಲಿ ಘಟನೆ ನಡೆದಿದೆ. ಸಂಜೆ ವೇಳೆಗೆ ಕುಳೂರಿನಿಂದ ಜ್ಯೋತಿಯತ್ತ ಬರುತ್ತಿದ್ದ ಯುವತಿಗೆ ಲೇಡಿಹಿಲ್ ತಲುಪಿದಾಗ ಅಸ್ವಸ್ಥತೆ ಉಂಟಾಗಿತ್ತು. ಪಿವಿಎಸ್ ತಲುಪಿದಾಗ ಕುಸಿದು ಬಿದ್ದಿದ್ದು, ಬಂಟ್ಸ್ ಹಾಸ್ಟೆಲ್, ಜ್ಯೋತಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಇದ್ದರೂ ಅಲರ್ಟ್ ಸೈರನ್ ಮೊಳಗಿಸುತ್ತಾ ಬಸ್ಸನ್ನು ನೇರವಾಗಿ ಕಂಕನಾಡಿಯತ್ತ ನುಗ್ಗಿಸಿದ್ದಾರೆ.





ಎಲ್ಲಿಯೂ ಪಿಕಪ್ ಮಾಡದೆ ಇಳಿಯುವುದಕ್ಕೆ ಮಾತ್ರ ಅವಕಾಶ ಕೊಟ್ಟು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯತ್ತ ಒಯ್ದು ಅಲ್ಲಿ ಯುವತಿಯನ್ನು ಆಸ್ಪತ್ರೆಗೆ ತಲುಪಿಸಿ ಚಿಕಿತ್ಸೆ ಕೊಡಿಸುವಲ್ಲಿ ನೆರವಾಗಿದ್ದಾರೆ. ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ನಿರ್ವಾಹಕ ಮಹೇಶ್ ಪೂಜಾರಿ ಅವರ ಕೆಲಸಕ್ಕೆ ಸಾರ್ವಜನಿಕರು ಶಹಭಾಷ್ ಹೇಳಿದ್ದಾರೆ. ತುರ್ತಾಗಿ ಯುವತಿಯನ್ನು ಆಸ್ಪತ್ರೆಗೆ ಒಯ್ದಿದ್ದರಿಂದ ಆಕೆ ಬದುಕುಳಿದಿದ್ದಾಳೆ ಎಂದು ತಿಳಿದುಬಂದಿದೆ.
Mangalore Krishna prasad city bus turns into ambulance, rushes medical emergency student to hospital. The bus on Route 13F was plying from Kunjathbail to Mangaladevi temple. Gajendra Kundar was driving while Mahesh Poojary was the conductor. Suresh, another driver who had to take over from Kundar, was also in the bus. The video of this has gone viral on social media
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm