ಬ್ರೇಕಿಂಗ್ ನ್ಯೂಸ್
01-08-24 09:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.1: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರ ಮೂರನೇ ದಿನವೂ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರಂದು ರೆಡ್ ಅಲರ್ಟ್ ಮುಂದುವರಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಂಗಳವಾರ, ಬುಧವಾರ ಅಂದರೆ, ಜುಲೈ 31, ಆಗಸ್ಟ್ 1ರಂದು ಸತತ ಎರಡು ದಿನ ಮಳೆ ಕಾರಣಕ್ಕೆ ರಜೆ ನೀಡಲಾಗಿತ್ತು. ಇದೀಗ ಮೂರನೇ ದಿನವೂ ರಜೆ ನೀಡಿದ್ದಾರೆ. ನಗರ ಪ್ರದೇಶದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವುದು ಹಾಸ್ಯಾಸ್ಪದ ಎನಿಸಿದರೂ, ಹಳ್ಳಿಗಳಲ್ಲಿ ಹೊಳೆ ದಾಟಿ ಶಾಲೆಗೆ ಹೋಗುವುದು ಸವಾಲು. ಜನಸಾಮಾನ್ಯರು ಶಾಲೆಯ ಕಾರಣಕ್ಕೆ ತೊಂದರೆ ಪಡಬಾರದು, ಅನಾಹುತಕ್ಕೆ ಕಾರಣವಾಗಬಾರದು ಎನ್ನುವ ದೃಷ್ಟಿಯಿಂದ ಜಿಲ್ಲಾಡಳಿತ ರಜೆ ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದೆ. ಈ ಬಾರಿ ಮಳೆಗಾಗಿ ಹತ್ತಕ್ಕೂ ಹೆಚ್ಚು ರಜೆ ಕೊಟ್ಟಿದ್ದು ಡೀಸಿ ಬಗ್ಗೆ ಮಕ್ಕಳು ಖುಷಿ ಪಡುವಂತಾಗಿದೆ.
Heavy rains in Mangalore, third day holiday declared for schools and colleges by DC. Since three days schools have even issued holiday as water has been flooded in city and rivers.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm