ಬ್ರೇಕಿಂಗ್ ನ್ಯೂಸ್
19-08-24 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾ ರೀತಿ ಸ್ಥಿತಿ ಬರಲಿದೆ. ಬಾಂಗ್ಲಾ ಪ್ರಧಾನಿ ರಾತ್ರೋರಾತ್ರಿ ಓಡಿ ಹೋದರಲ್ಲಾ, ಅದೇ ಸ್ಥಿತಿ ರಾಜ್ಯಪಾಲರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಹಮ್ಮಿಕೊಂಡ ಪ್ರತಿಭಟನೆ ಕಾರ್ಯಕ್ರಮದಲ್ಲಿ ವಿವಾದಿತ ಮಾತನ್ನಾಡಿದ್ದಾರೆ. ರಾಜ್ಯಪಾಲರೇ ನಿಮ್ಮಂಥ ಕಳ್ಳ, ಕುತಂತ್ರಿ, ಜನವಿರೋಧಿ ಮತ್ತೊಬ್ಬ ಈ ದೇಶದಲ್ಲಿ ಇಲ್ಲ. ನಿಮ್ಮನ್ನು ನಾವು ಓಡಿಸುತ್ತೇವೆ. ರಾಜ್ಯಪಾಲರ ಕಚೇರಿಗೆ ರಾತ್ರಿಯೇ ಮುತ್ತಿಗೆ ಹಾಕುತ್ತೇವೆ, ರಾಜ್ಯಪಾಲರ ಚಲೋ ಮಾಡ್ತೀವಿ. ಬಿಜೆಪಿ ಕೈಗೊಂಬೆ ರೀತಿ ಇರೋ ರಾಜ್ಯಪಾಲರೇ ಗೆಟ್ ಔಟ್, ಗೆಟ್ ಲಾಸ್ಟ್ ಎಂದು ಐವಾನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಆಮೂಲಕ ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ರೀತಿಯ ಪ್ರತಿಭಟನೆ ಮಾಡ್ತೀವಿ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಐವಾನ್ ಡಿಸೋಜ ಹೇಳಿಕೆ ಬೆನ್ನಲ್ಲೇ ಕೆಲವು ಕಾರ್ಯಕರ್ತರು ಕಿಡಿಗೇಡಿ ಕೃತ್ಯಕ್ಕೆ ಯತ್ನಿಸಿದ್ದಾರೆ. ಒಂದೆಡೆ ಖಾಸಗಿ ಬಸ್ಸಿಗೆ ಕಲ್ಲು ತೂರಿದ್ದು ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದೆ. ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾಗಲೇ ಕಿಡಿಗೇಡಿ ಒಬ್ಬ ಕಲ್ಲು ತೂರಿದ್ದಾನೆ. ಪ್ರಯಾಣಿಕರು ಹೆಚ್ಚಿಲ್ಲದ ಕಾರಣ ಯಾರಿಗೂ ಗಾಯವಾಗಿಲ್ಲ. ಇದೇ ವೇಳೆ ಮತ್ತೊಂದು ಕಡೆ ಟೈರ್ ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೂಡಲೇ ನೀರು ಹಾಕಿ ಬೆಂಕಿ ನಂದಿಸಿದ್ದು ಅಪಾಯದಿಂದ ರಕ್ಷಣೆ ಮಾಡಿದ್ದಾರೆ. ಸಾಕಷ್ಟು ಪೊಲೀಸರು ಸ್ಥಳದಲ್ಲಿ ಇದ್ದರೂ ಅದರ ನಡುವೆಯೇ ಕಿಡಿಗೇಡಿ ಕೃತ್ಯ ನಡೆದಿದೆ.
Mangalore Congress holds protest march condemning Governors sanction for CM Siddaramaiah prosecution, burn tyres, pelt stone on private buses. the protest march proceeded from Lady Hill to Lalbagh. Several prominent leaders participated in the protest organized by the Congress party. District Congress President Harish Kumar, Legislative Council Member Ivan D’Souza, Prakash Rathod, and Ramanath Rai were among those who took part in the march.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm