ಬ್ರೇಕಿಂಗ್ ನ್ಯೂಸ್
27-08-24 06:06 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 27: ಸರ್ಕಾರಿ ಶಾಲೆಯ ಕಟ್ಟಡದ ಜೊತೆಗೆ ಮೇಲ್ಛಾವಣಿ ಕುಸಿದ ಘಟನೆ ಕಡಬ ತಾಲೂಕಿನ ಕುಂತೂರಿನಲ್ಲಿ ನಡೆದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಹೊರಗಿದ್ದುದರಿಂದ ಅಪಾಯದಿಂದ ಬಚಾವಾಗಿದ್ದಾರೆ.
ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಶಾಲೆಯಲ್ಲಿ 180 ಮಕ್ಕಳು ಕಲಿಯುತ್ತಿದ್ದು ಮಧ್ಯಾಹ್ನ ಊಟ ಮಾಡಿ ಹೊರಗಡೆ ಆಡುತ್ತಿದ್ದಾಗ ಶಾಲಾ ಕಟ್ಟಡ ಕುಸಿದು ಬಿದ್ದಿದೆ. ವಿದ್ಯಾರ್ಥಿಗಳು ಶಾಲೆಯ ಹೊರಗೆ ಇದ್ದಾಗಲೇ ಏಕಾಏಕಿ ಕುಸಿದ ಮೇಲ್ಚಾವಣಿ ಸಹಿತ ಒಂದು ಭಾಗದ ಗೋಡೆ ಕುಸಿದು ಬಿದ್ದಿದೆ.


ಸ್ಥಳಕ್ಕೆ ಶಾಲಾ ವಿದ್ಯಾರ್ಥಿಗಳ ಪೋಷಕರು ದೌಡಾಯಿಸಿದ್ದು ಶಾಲೆಯ ಸ್ಥಿತಿಯನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಮಕ್ಕಳು ಶಾಲೆಯ ಹೊರಗೆ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಸಾಮಾನ್ಯ ಪ್ರಮಾಣದ ಗಾಳಿಗೇ ಶಿಥಿಲ ಕಟ್ಟಡ ಕುಸಿದು ಬಿದ್ದಿದೆ ಎನ್ನುವ ಆರೋಪ ಉಂಟಾಗಿದೆ.
Mangalore Kadaba school roof collapses suddenly, big accident averted.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm