ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm