ಬ್ರೇಕಿಂಗ್ ನ್ಯೂಸ್
28-08-24 10:55 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ದಿವ್ಯಾ ಶೆಟ್ಟಿಗೆ ಎರಡು ಬೆಳ್ಳಿ ಪದಕ ಹಾಗೂ ಏಷ್ಯನ್ ಪೆಸಿಫಿಕ್ ಐಕಾನಿಕ್ ಯೋಗ ಕೋಚ್ ಅವಾರ್ಡ್ ಸಿಕ್ಕಿದೆ.
ಆರ್ಟಿಸ್ಟಿಕ್ ಯೋಗ ಮತ್ತು ಟ್ರೆಡಿಶನ್ ಯೋಗದಲ್ಲಿ ದ್ವಿತೀಯ ಸ್ಥಾನ ಪಡೆದು ಎರಡು ಬೆಳ್ಳಿ ಪದಕ ಪಡೆದಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುದ್ರುಕೋಡಿನ ಮಂಜು ಶೆಟ್ಟಿ ಹಾಗೂ ಕುಸುಮ ದಂಪತಿಯ ಪುತ್ರಿಯಾದ ದಿವ್ಯಾ ಶೆಟ್ಟಿ ಡಾ.ಕೌಶಿಕ್ ಅವರ ಪತ್ನಿಯಾಗಿದ್ದಾರೆ. ಶಾಲಾ ಹಂತದಲ್ಲೇ ಯೋಗದಲ್ಲಿ ಸಾಧನೆ ಮಾಡುತ್ತ ಬಂದ ದಿವ್ಯಾ ಮಂಗಳೂರು ಯುನಿವರ್ಸಿಟಿಯಲ್ಲಿ ಮಾಸ್ಟರ್ ಆಫ್ ಯೋಗಿಕ್ ಸೈನ್ಸ್ ಮುಗಿಸಿ ಪ್ರಸ್ತುತ ಬೆಂಗಳೂರಿನ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಯೋಗ ಶಿಕ್ಷಕಿಯಾಗಿದ್ದಾರೆ.

ಇದರ ಜೊತೆಗೆ ಬ್ರಾಹ್ಮೀ ಯೋಗ ಎನ್ನುವ ಹೆಸರಿನಲ್ಲಿ ಯೋಗ ತರಬೇತಿ ಕೊಡುತ್ತಿದ್ದಾರೆ. ಯೋಗದ ಪದ್ಮಶೀರ್ಷಾಸನ ಭಂಗಿಯಲ್ಲಿ ವರ್ಲ್ಡ್ ರೆಕಾರ್ಡ್ ಮಾಡಿರುವ ಸಾಧನೆ ಇವರ ಹೆಸರಲ್ಲಿದೆ.
Divya Shetty from kundapura Udupi wins at yoga champion at SriLanka. She won at the yoga championship held by Asia Pacific organisation.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm